ಗದಗ:ಚುನಾವಣೆ ಘೋಷಣೆ ಮುನ್ನವೇ ಗದಗ ಜಿಲ್ಲಾಡಳಿತ ಭರ್ಜರಿ ಚಿನ್ನದ ಬೇಟೆಯನ್ನು ಮಾಡಿದೆ. ಗದಗ ನಗರದ ಹೊರವಲಯದ ಚೆಕ್ ಪೋಸ್ಟ್​​ನಲ್ಲಿ ಪೊಲೀಸರು ಭಾರಿ ಪ್ರಮಾಣದ ಚಿನ್ನದ ಜತೆ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
4 ಕಿಲೋ ಬಂಗಾರದ ಆಭರಣ ಜಪ್ತಿ ಮಾಡಲಾಗಿದೆ. ಮಹಿಪಾಲ್ ಜೈನ್, ಅಭಿಷೇಕ್ ಜೈನ್ ಎಂಬುವರ ಸೇರಿದ ಚಿನ್ನವಾಗಿದೆ ಎನ್ನಲಾಗಿದೆ.
ಇದನ್ನೂ ಓದಿ:ಪತ್ನಿಯನ್ನು ತವರು ಮನೆಗೆ ಕಳಿಸಿ..ಮಗಳ ಕತ್ತು ಹಿಸುಕಿ ಜೀವತೆಗೆದ ತಂದೆ
ಚುನಾವಣೆ ಘೋಷಣೆ ಮುನ್ನವೇ ಗದಗ ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್ ಸ್ಥಾಪನೆ ಮಾಡಲಾಗಿದೆ. ನಗರದ ಹೊರವಲಯದ ಚೆಕ್ ಪೋಸ್ಟ್​​ನಲ್ಲಿ ಬಾಂಬೆಯಿಂದ ಗದಗಕ್ಕೆ ತರುತ್ತಿದ್ದ ದಾಖಲೆ ಇಲ್ಲದ 4 ಕಿಲೋ ಚಿನ್ನಾಭರಣವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಇದನ್ನೂ ಓದಿ:ಪಾರಿವಾಳಗಳಿಗೆ ಆಹಾರ ಹಾಕಿದರೆ 500 ರೂ. ದಂಡ..!
ಡಿಸಿ ವೈಶ್ಯಾಲಿ, ಎಸ್ಪಿ ಬಿ ಎಸ್ ನೇಮಗೌಡ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಲಾಗಿದ್ದು, ಭಾರಿ ಪ್ರಮಾಣದ ಚಿನ್ನದ ಜತೆಗೆ ಆರೋಪಿಗಳನ್ನು ವಶಪಡಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ .
VIDEO | ನ್ಯೂಸ್‌ ಓದುತ್ತಲೇ ದಿಢೀರ್‌ ಕುಸಿದು ಬಿದ್ದ ನಿರೂಪಕಿ..!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + ten =
Remember me
