ವಿಜಯಪುರ:ಆಟವಾಡುತ್ತ ಚಿಕ್ಕಪ್ಪನ ಮನೆಯತ್ತ ಹೊರಟಿದ್ದ ಪುಟ್ಟಮಕ್ಕಳಿಬ್ಬರು ಕೃಷಿಹೊಂಡಕ್ಕೆ ಬಿದ್ದು ದುರಂತ ಅಂತ್ಯಕಂಡ ಘಟನೆ ಜಿಲ್ಲೆಯಲ್ಲಿ ಗುರುವಾರ ಸಂಜೆ ಸಂಭವಿಸಿದೆ.
ಬಸವನಬಾಗೇವಾಡಿ ತಾಲೂಕಿನ ಚಿಕ್ಕ ಆಸಂಗಿ ಗ್ರಾಮದಲ ಆಕಾಶ ಮಹಾದೇವ ಬೆನ್ನೂರ (4) ಮತ್ತು ಬೋರಮ್ಮ ಸಂಗಣ್ಣ ಬೆನ್ನೂರ (4) ಮೃತ ದುರ್ದೈವಿಗಳು.ಇದನ್ನೂ ಓದಿರಿVideo| ಬಿಜೆಪಿ ಮುಖಂಡನ ಬರ್ತ್ ​ಡೇ ಪಾರ್ಟಿಯಲ್ಲಿ ಜನರತ್ತ ಕಂತೆಕಂತೆ ಹಣ ಚೆಲ್ಲಿದ್ರು! ಈ ದೃಶ್ಯ ನೋಡಿದ್ರೆ ಸಿಟ್ಟಿಗೇಳ್ತೀರಿ
ಚಿಕ್ಕಪ್ಪನ ಮನೆಯ ಪಕ್ಕದಲ್ಲೇ ಕೃಷಿ ಹೊಂಡವಿದ್ದು, ಅದರಲ್ಲಿ ಕಸದ ರಾಶಿ ತುಂಬಿಕೊಂಡಿತ್ತು. ನೀರಿನ ಮೇಲ್ಭಾಗದಲ್ಲಿ ಕಸ ತೇಲುತ್ತಿದ್ದರಿಂದ ನೀರಿನ ಆಳ ಗಮನಕ್ಕೆ ಬಂದಿಲ್ಲ. ಅಲ್ಲೇ ಆಟವಾಡುತ್ತಿದ ಮಕ್ಕಳು ಆಯತಪ್ಪಿ ಹೊಂಡಕ್ಕೆ ಬಿದ್ದು ಪ್ರಾಣಬಿಟ್ಟಿದ್ದಾರೆ.
ಮೃತ ಮಕ್ಕಳ ಪಾಲಕರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಭೇಟಿ ನೀಡಿದ ಕೊಲ್ಹಾರ ಠಾಣೆ ಪೊಲೀಸರು ಪರಿಶೀಲನೆ ನಡೆಸಿದರು. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Video| ಬಿಜೆಪಿ ಮುಖಂಡನ ಬರ್ತ್ ​ಡೇ ಪಾರ್ಟಿಯಲ್ಲಿ ಜನರತ್ತ ಕಂತೆಕಂತೆ ಹಣ ಚೆಲ್ಲಿದ್ರು! ಈ ದೃಶ್ಯ ನೋಡಿದ್ರೆ ಸಿಟ್ಟಿಗೇಳ್ತೀರಿ

ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ: 11 ಮಂದಿ ಸಜೀವ ದಹನ, ಸಾವಿನ ಸಂಖ್ಯೆ ಏರುವ ಸಾಧ್ಯತೆ

ತಹಸೀಲ್ದಾರ್​ ಕಚೇರಿ ಬಳಿ ಹಾವಿನ ಜತೆ ಆಟವಾಡುತ್ತಿದ್ದ ವೃದ್ಧ ಕ್ಷಣಾರ್ಧದಲ್ಲೇ ಪ್ರಾಣಬಿಟ್ಟ!

ಬೇಡ ಬೇಡ ಅಂದ್ರೂ ಸಾವಿನ ಮನೆಯ ಕದ ತಟ್ಟಿದ 15ರ ಬಾಲಕ! ಕಳೆದ ವಾರವೇ ಪೊಲೀಸರು ಎಚ್ಚರಿಸಿದ್ದರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 3 =
Remember me
