ಬೆಂಗಳೂರು:ತೆಲಂಗಾಣದ ಸೈಬರಾಬಾದ್ ಪೊಲೀಸ್ ಕಮಿಷನರ್ ವಿ.ಸಿ. ಸಜ್ಜನರ್ ಅವರು ಗದಗ ಜಿಲ್ಲೆಗೆ 40 ಲಕ್ಷ ರೂ. ಮೌಲ್ಯದ ವೈದ್ಯಕೀಯ ಸಾಮಗ್ರಿಗಳನ್ನು ಕೊಡುಗೆಯಾಗಿ ನೀಡಿದ್ದಾರೆ. ಮೂಲತಃ ಗದಗ ಜಿಲ್ಲೆಯವರಾದ್ದರಿಂದ ಅವರು ಈ ಮೂಲಕ ತಮ್ಮ ಜಿಲ್ಲೆಗೆ ನೆರವಾಗಿದ್ದಾರೆ.
ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಅಗತ್ಯವಾಗಿರುವ ಅಂದಾಜು ವಿವಿಧ ವೈದ್ಯಕೀಯ ಸೌಲಭ್ಯಗಳು ಸೇರಿ ಒಟ್ಟು 40 ಲಕ್ಷ ರೂ. ಮೌಲ್ಯದ ನೆರವನ್ನು ಗದಗ ಜಿಲ್ಲಾಡಳಿತಕ್ಕೆ ಕಳುಹಿಸಿಕೊಟ್ಟಿದ್ದಾರೆ. ಇದರಲ್ಲಿ 22 ಆಕ್ಸಿಜನ್ ಕಾನ್ಸಂಟ್ರೇಟರ್, 84 ಆಕ್ಸಿಜನ್​ ಸಿಲಿಂಡರ್, 2000 ಕೋವಿಡ್ ಕಿಟ್, 20 ಸಾವಿರ ಮಾಸ್ಕ್​, 200 ಲೀಟರ್ ಸ್ಯಾನಿಟೈಸರ್, 1000 ಫೇಸ್‌ಶೀಲ್ಡ್, 24 ಯುನಿಟ್ ರೆಮ್​ಡೆಸಿವಿರ್ ಜತೆಗೆ ಇನ್ನಿತರ ಔಷಧ ಸಾಮಗ್ರಿಗಳೂ ಸೇರಿವೆ.
ಹಿರಿಯ ಐಪಿಎಸ್ ಅಧಿಕಾರಿ ವಿಶ್ವನಾಥ ಸಜ್ಜನರ್ ಅವರ ಸಹೋದರ ಹುಬ್ಬಳ್ಳಿಯ ಸಾಯಿ ಮಲ್ಟಿಸ್ಪೆಷಾಲಿಟಿ ಕ್ಲಿನಿಕ್‌ನ ಡಾ.ಎಂ.ಸಿ.ಸಜ್ಜನರ್ ಅವರು ಶುಕ್ರವಾರ ಜಿಲ್ಲಾಡಳಿತದ ಭವನದ ಆವರಣದಲ್ಲಿ ಈ ವೈದ್ಯಕೀಯ ಸೌಲಭ್ಯ ಹಾಗೂ ಔಷಧ ಸಾಮಗ್ರಿಗಳನ್ನು ಹಸ್ತಾಂತರಿಸಿದರು.
ಆತ್ಮಹತ್ಯೆಯಿಂದ ಪತ್ನಿ ಸತ್ತ ಬೆನ್ನಿಗೇ ನೇಣು ಹಾಕಿಕೊಂಡ ಪತಿ; 4 ತಿಂಗಳ ಹಿಂದಷ್ಟೇ ಮದುವೆ ಆಗಿದ್ದ ಪ್ರೇಮಿಗಳು..

ಮದ್ವೆಯಾಗಿ ನಾಲ್ಕೇ ದಿನಗಳಲ್ಲಿ ಕರೊನಾಗೆ ಬಲಿಯಾದ ಯುವತಿ; ಸೋಂಕಿರುವುದು ಆಕೆಯ ಮರಣದ ಬಳಿಕ ಗೊತ್ತಾಯಿತು..!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + 8 =
Remember me
