ಉಡುಪಿ:ಮುಂಬೈಯಿಂದ ಉಡುಪಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಬ್ಯಾಗ್​ನಲ್ಲಿದ್ದ 40 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು ವಜ್ರಾಭರಣ ಕಳವಾಗಿದ್ದು, ಆಭರಣ ಕಳೆದುಕೊಂಡ ಮಹಿಳೆ ಪೊಲೀಸ್​ ಠಾಣೆ ಮೆಟ್ಟಿಲೇರಿದ್ದಾರೆ.
ಮಹಾರಾಷ್ಟ್ರ ಮುಲುಂದು ವೈಶಾಲಿ ನಗರದ ದೀಪಾ ರೈ(44) ಡಿ.5ರಂದು ಕಟಪಾಡಿಗೆ ಬರಲು ಮುಂಬೈನ ಪನ್ ವೇಲಿನಿಂದ ಮತ್ಸ್ಯಗಂಧ ರೈಲು ಹತ್ತಿದ್ದರು. ಡಿ.6ರ ಮುಂಜಾನೆ 5.40ಕ್ಕೆ ಉಡುಪಿ ರೈಲ್ವೆ ಸ್ಟೇಷನ್​ಗೆ ಬಂದಿರು. ಬಳಿಕ ರೈಲಿನಿಂದ ಇಳಿದು ಕಟಪಾಡಿಯ ಮನೆಗೆ ಹೋಗಿ ಬ್ಯಾಗ್ ಪರಿಶೀಲಿಸಿದಾಗ 3 ಬ್ಯಾಗ್​ನಲ್ಲಿ ಇಟ್ಟಿದ್ದ ಚಿನ್ನಾಭರಣ ಮತ್ತು ಡೈಮಂಡ್ ಆಭರಣ ಕಳವಾಗಿರುವುದು ಗೊತ್ತಾಗಿದೆ.
ಅಂದಾಜು 850 ಗ್ರಾಂ ತೂಕದ 34 ಲಕ್ಷ ರೂ. ಮೌಲ್ಯದ ಚಿನ್ನಾಭರಣ, 6 ಲಕ್ಷ ರೂ. ಮೌಲ್ಯದ ವಜ್ರಾಭರಣ ಕಳವಾಗಿದೆ ಎಂದು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಮಹಿಳೆ ದೂರು ದಾಖಲಿಸಿದ್ದಾರೆ.
ಕಲಬುರಗಿಯಲ್ಲಿ ಭೀಕರ ಅಪಘಾತ: ಸರ್ಕಲ್​ ಇನ್​ಸ್ಪೆಕ್ಟರ್​ ರವಿ ಉಕ್ಕುಂದ, ಪತ್ನಿ ದುರ್ಮರಣ

ತುಮಕೂರಲ್ಲಿ ‘ನಾರಾಯಣ ದೇವಾಲಯ’ ಉದ್ಘಾಟನೆ: ಇದು ಕ್ಯಾಷ್​ ಕೌಂಟರ್​ ಇಲ್ಲದ ಮೊದಲ ಆಸ್ಪತ್ರೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + nine =
Remember me
