ಬೆಂಗಳೂರು:ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರನ್ನ ಭೇಟಿ ಮಾಡಲು ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಲು 40ಕ್ಕೂ ಹೆಚ್ಚು ಸ್ವಾಮೀಜಿಗಳು ಸಿಎಂ ನಿವಾಸ ಕಾವೇರಿಗೆ ಆಗಮಿಸಿದ್ದರು.
ಇಂದು(ಮಂಗಳವಾರ) ಸಂಜೆ 4 ಗಂಟೆಗೆ ಸಿಎಂ ನಿವಾಸದಲ್ಲಿ ಬಿಎಸ್​ವೈ ಅವರ ಭೇಟಿಗೆ ವಿಜಯಪುರ ಜಿಲ್ಲೆ ಭಾಗದ ಸ್ವಾಮೀಜಿಗಳ ನಿಯೋಗ ಮೂರು ಟಿಟಿ ವಾಹನದಲ್ಲಿ ಬೆಂಗಳೂರಿಗೆ ಬಂದಿತ್ತು.
ದಾವಣಗೆರೆ ಕಾರ್ಯಕ್ರಮದಿಂದ ವಾಪಸ್ ಆಗಿ ವಿಶ್ರಾಂತಿಯಲ್ಲಿದ್ದ ಸಿಎಂ, ಕಾವೇರಿ ನಿವಾಸದ ಬಳಿ ಸ್ವಾಮೀಜಿಗಳ ನಿಯೋಗ ಬಂದ ಸುದ್ದಿ ತಿಳಿಯುತ್ತಿದ್ದಂತೆ ಮಾತನಾಡಿಸಲು ಹೊರ ಬಂದರು.
ವಿಜಯಪುರ ಜಿಲ್ಲೆಯನ್ನು ಸಮಗ್ರ ನೀರಾವರಿಗೆ ಒಳಪಡಿಸಬೇಕು. ವೀರಶೈವ ಲಿಂಗಾಯತ ಸಮುದಾಯದ ಒಳಪಂಗಡಗಳಿಗೆ ಮೀಸಲಾತಿ ಸೌಲಭ್ಯ ಕಲ್ಪಿಸಿ, 106 ಒಳಪಂಗಡಗಳು ಲಿಂಗಾಯತರಲ್ಲಿವೆ, 32 ಒಳಪಂಗಡಗಳು ಒಬಿಸಿಯಡಿ ಸೇರಿವೆ. ಉಳಿದ 74 ಒಳಪಂಗಡಗಳನ್ನ ಮೀಸಲಾತಿಗೆ ಸೇರಿಸಬೇಕು ಎಂದು ಸಿಎಂಗೆ ಸ್ವಾಮೀಜಿಗಳ ನಿಯೋಗ‌ ಮನವಿ ಸಲ್ಲಿಸಿತು.
ತಾಲೂಕು ಪಂಚಾಯಿತಿಯನ್ನೇ ರದ್ದು ಮಾಡಲು ಸಿದ್ಧತೆ! ಕರ್ನಾಟಕದಲ್ಲಿ ಜಿಪಂ, ಗ್ರಾಪಂ ಮಾತ್ರ ಇರುತ್ತೆ…

ವಿಧಾನಪರಿಷತ್​ಗೆ ಹೊಸ ಚೇರ್ಮನ್ ಬಸವರಾಜ ಹೊರಟ್ಟಿ! ಕಾಂಗ್ರೆಸ್​ ಫುಲ್​ ಸೈಲೆಂಟ್​

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:sixteen − nine =
Remember me
