ಬಾಗಲಕೋಟೆ:ಕರೊನಾ ಭೀತಿ ಹಿನ್ನೆಲೆಯಲ್ಲಿ ಬಾಗಲಕೋಟೆಯಿಂದ ಮಹಾರಾಷ್ಟ್ರಕ್ಕೆ ಸಂಚರಿಸುತ್ತಿದ್ದ ಬಸ್​ಗಳ ಸಂಚಾರವನ್ನು ಬಂದ್ ಮಾಡಲಾಗಿದೆ.
ಜಿಲ್ಲೆಯಿಂದ ಮುಂಬೈ, ಪುಣೆ, ಸತಾರ, ಮೀರಜ್​, ಶಿರಡಿ, ಸೊಲ್ಲಾಪುರ ಮಾರ್ಗದಲ್ಲಿ ಸಂಚಾರ ಮಾಡುತ್ತಿದ್ದ ಬಸ್​ಗಳು ಸ್ಥಗಿತಗೊಂಡಿವೆ.
ಮಹಾರಾಷ್ಟ್ರದಲ್ಲಿ ಕರೊನಾ ಸೋಂಕಿತರ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬಾಗಲಕೋಟೆಯ ವಿವಿಧ ಘಟಕಗಳಿಂದ ತೆರಳುತ್ತಿದ್ದ ಬಸ್​ಗಳನ್ನು ಸ್ಥಗಿತಗೊಳಿಸಲು ಜಿಲ್ಲಾಧಿಕಾರಿ ಕೆ.ರಾಜೇಂದ್ರ ಆದೇಶ ನೀಡಿದ್ದಾರೆ ಎನ್ನಲಾಗಿದೆ.
ಅಷ್ಟೇ ಅಲ್ಲ ಬೆಂಗಳೂರಿಗೆ ಸಂಚರಿಸುತ್ತಿದ್ದ ಮೂರು ಹೈಟೆಕ್​ ಬಸ್​ಗಳು, ಹೈದರಾಬಾದ್​ಗೆ ತೆರಳುತ್ತಿದ್ದ ರಾಜಹಂಸ ಬಸ್​ಗಳೂ ಕ್ಯಾನ್ಸ್​ಲ್​ ಆಗಿವೆ.
ಹಾಗೇ ಹುಬ್ಬಳ್ಳಿಯಿಂದ ಮಹಾರಾಷ್ಟ್ರಕ್ಕೆ ತೆರಳುತ್ತಿದ್ದ 7 ಬಸ್​ಗಳೂ ಕೂಡ ಸಂಚಾರ ನಿಲ್ಲಿಸಿವೆ.
ನನ್ ಕೋಳಿ ಕೊಡಲ್ಲ. ನಿಮ್ ಕೈ ಮುಗೀತೀನಿ ಬಿಟ್ಬಿಡಿ..!: ಮೈಸೂರಿನಲ್ಲಿ ಮಹಿಳೆಯ ಅಳಲು..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + 10 =
Remember me
