ಬೆಂಗಳೂರು:ರಾಜ್ಯ ಗೃಹ ಇಲಾಖೆಯಲ್ಲಿ ಆಗಿಂದಾಗ್ಯೆ ದೊಡ್ಡ ಪ್ರಮಾಣದಲ್ಲಿ ವರ್ಗಾವಣೆ ಆಗುತ್ತಿದ್ದು, ಇದೀಗ ಚುನಾವಣೆ ಹಿನ್ನೆಲೆಯಲ್ಲಿ ಒಮ್ಮೆಗೇ 43 ಪೊಲೀಸ್​ ಇನ್​ಸ್ಪೆಕ್ಟರ್​ಗಳನ್ನು ವರ್ಗಾವಣೆ ಮಾಡಲಾಗಿದೆ.ಭಾರತೀಯ ಚುನಾವಣಾ ಆಯೋಗದ ಮಾರ್ಗಸೂಚಿ ಪ್ರಕಾರ ಈ 43 ಪೊಲೀಸ್ ಇನ್​ಸ್ಪೆಕ್ಟರ್​​ಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಅವರ ಹೆಸರುಗಳ ಮುಂದೆ ಸೂಚಿಸಿರುವ ಸ್ಥಳಕ್ಕೆ ವರ್ಗಾವಣೆ ಮಾಡಲಾಗಿದೆ.

ರಾಜಧಾನಿಯಲ್ಲೇ ಮೂರೂವರೆ ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಕೊಲೆ; ತಾಯಿಯ ಅಕ್ರಮಕ್ಕೆ ಸಂಬಂಧಕ್ಕೆ ಬಲಿಯಾದ ಪುತ್ರಿ
ಗಂಡ ಮನೆ ಬಿಟ್ಟು ಹೋಗು ಎಂದಿದ್ದಕ್ಕೆ ಪ್ರಾಣವನ್ನೇ ಬಿಟ್ಟ ಹೆಂಡ್ತಿ; ಮಗ ಪ್ರಯೋಗಕ್ಕೆ ತಂದಿದ್ದ ಕೆಮಿಕಲ್ ಕುಡಿದು ಸತ್ತ ತಾಯಿ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + 11 =
Remember me
