ಬೆಂಗಳೂರು:ರಾಜ್ಯ ಗೃಹ ಇಲಾಖೆಯಲ್ಲಿ ಕಳೆದ ಕೆಲವು ದಿನಗಳಿಂದ ಮಹತ್ವದ ಬೆಳವಣಿಗೆಗಳು ಆಗಲಾರಂಭಿಸಿದ್ದು, ಇದೀಗ ಇನ್ನೊಂದು ಹಂತದ ದಂಡಿ ವರ್ಗಾವಣೆ ಮಾಡಲಾಗಿದೆ.
ಇತ್ತಿಚಿನ ದಿನಗಳಲ್ಲಿ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ನಿಟ್ಟಿನಲ್ಲಿ ಸರ್ಕಾರ ಮುಂದಾಗಿದ್ದು, ಇವತ್ತೊಂದೇ ದಿನ 45 ಡಿವೈಎಸ್‌ಪಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಈ ಆದೇಶ ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದೂ ಸೂಚಿಸಲಾಗಿದ್ದು, ಈ ಕೆಳಗಿನ‌ ಪಟ್ಟಿಯಲ್ಲಿ ವರ್ಗಾವಣೆ ಆಗಿರುವ ಡಿವೈಎಸ್‌ಪಿ ಮತ್ತು ಅವರ ಹೊಸ ಕಾರ್ಯಸ್ಥಾನಗಳನ್ನು ನಮೂದಿಸಲಾಗಿದೆ.
ಇದನ್ನೂ ಓದಿ:2024ರಲ್ಲಿ I.N.D.I.A ಮೈತ್ರಿಕೂಟ ಅಧಿಕಾರಕ್ಕೆ: ಸಚಿವ ಡಾ.ಜಿ. ಪರಮೇಶ್ವರ್​
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − 4 =
Remember me
