ಬೆಂಗಳೂರು:ನಗರದ ಮೆಡಿಕಲ್‌ ಕಾಲೇಜಿನ 47 ವಿದ್ಯಾರ್ಥಿನಿಯರ ಏಕಾಏಕಿ ಅಸ್ವಸ್ಥರಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಾಂತಿ-ಭೇದಿಯಿಂದ ತೀವ್ರ ಅಸ್ವಸ್ಥಗೊಂಡಿದ್ದು, 28 ವಿದ್ಯಾರ್ಥಿನಿಯರಿಗೆ ಟ್ರಾಮಾ ಕೇರ್ ಸೆಂಟರ್​ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದರೆ, ಐವರಿಗೆ ಹೆಚ್​​ ಬ್ಲಾಕ್ ಹಾಗೂ ನಾಲ್ವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ. ಬಿಎಂಸಿ ಹಾಸ್ಟೆಲ್​​ನಲ್ಲಿದ್ದ ಬೆಂಗಳೂರಲ್ಲಿ ಮೆಡಿಕಲ್ ಕಾಲೇಜು 47 ವಿದ್ಯಾರ್ಥಿನಿಯರು ದಿಢೀರ್ ಅಸ್ವಸ್ಥರಾಗಿದ್ದು, ಆತಂಕಕ್ಕೆ ಕಾರಣವಾಗಿದೆ.
ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಆರೋಗ್ಯ ಉತ್ತಮವಾಗಿದೆ. ವಿದ್ಯಾರ್ಥಿನಿಯರು ಅಸ್ವಸ್ಥಗೊಳ್ಳಲು ಕಾರಣವೇನು ಎಂಬುದರ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ಬಿಎಂಸಿಆರ್‌ಐ ಮುಖ್ಯಸ್ಥ ಮತ್ತು ನಿರ್ದೇಶಕ ಡಾ.ರಮೇಶ್‌ ಕೃಷ್ಣ ತಿಳಿಸಿದ್ದಾರೆ.
ಕೆಲವು ದಿನಗಳ ಹಿಂದೆ ಮಲ್ಲೇಶ್ವರದ ಖಾಸಗಿ ಪಿಜಿಯಲ್ಲಿನ ಯುವತಿಗೆ ಕಾಲರಾ ಇಲ್ಲದಿರುವುದು ದೃಢಪಟ್ಟ ಬೆನ್ನಲ್ಲೇ ಇಷ್ಟು ಮಂದಿ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿಯರೇ ಅತಿಸಾರ ಬೇಧಿಯಿಂದ ಆಸ್ಪತ್ರೆಗೆ ದಾಖಲಾಗಿರುವುದು ತೀವ್ರ ಆತಂಕ ಉಂಟು ಮಾಡಿದೆ. ಕಾಲರಾ ಶಂಕೆಯಿಂದ ರೋಗಿಗಳ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ.
‘ಕದಂಬ’ ನಟಿ ಭಾನುಪ್ರಿಯಾ ಜತೆ 2ನೇ ಮದುವೆಗೆ ರೆಡಿ ಆದ ಇಬ್ಬರು ಮಕ್ಕಳ ತಂದೆ; ನಂತ್ರ ತೆರೆಮರೆಯಲ್ಲಿ ನಡೆದಿದ್ದೇ ಬೇರೆ..

ಸೀರೆ ನಾರಿಯರ ಗಮನಕ್ಕೆ; ಸೀರೆ ಉಡೋದ್ರಿಂದಲೂ ಬರುತ್ತಂತೆ ಕ್ಯಾನ್ಸರ್​​​..!

ಸಿನಿಮಾ ಶೂಟಿಂಗ್​ ವೇಳೆ ಭೀಕರ ಅಪಘಾತ; ಸ್ಟಾರ್​ ನಟ ಚಲಾಯಿಸುತ್ತಿದ್ದ ಕಾರು ನುಜ್ಜುಗುಜ್ಜು

ನಟಿ ರಮ್ಯಾ ಕೃಷ್ಣರನ್ನು ಪೋರ್ನ್​ ಸ್ಟಾರ್​ ಆಗಿ ತೋರಿಸಿದ ಚಿತ್ರವಿದು! ಒಟಿಟಿಯಲ್ಲಿ ಬಹಳ ಸದ್ದು ಮಾಡಿತ್ತು ಈ ಸಿನಿಮಾ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + 19 =
Remember me
