ಬೆಂಗಳೂರು:ಮಹದೇವಪುರ ವಲಯ ವೈಟ್​ಫೀಲ್ಡ್​ ವಾರ್ಡ್​ ಪಟ್ಟಂದೂರು ಅಗ್ರಹಾರ ಗ್ರಾಮದಲ್ಲಿ 5.35 ಕೋಟಿ ರೂ.ಮೌಲ್ಯದ ಒತ್ತುವರಿ ಮಾಡಿಕೊಂಡಿದ್ದ ಸರ್ಕಾರಿ ಜಾಗವನ್ನು ಬಿಬಿಎಂಪಿ ಅಧಿಕಾರಿಗಳು ಶುಕ್ರವಾರ ತೆರವುಗೊಳಿಸಿ, ಮರುವಶಕ್ಕೆ ಪಡೆದರು.
ಬೆಂಗಳೂರು ಪೂರ್ವ ತಾಲೂಕಿನ ಕೆ.ಆರ್​.ಪುರ ಹೋಬಳಿ ಪಟ್ಟಂದೂರು ಅಗ್ರಹಾರ ಗ್ರಾಮದ ಸರ್ವೆ ಸಂಖ್ಯೆ 134/5ರಲ್ಲಿ ಸರ್ಕಾರಿ ಬಂಡಿದಾರಿ ಜಾಗದಲ್ಲಿ ಹಿಂದಿನಿಂದಲೂ ವಾಹನಗಳು ಸಂಚರಿಸುತ್ತಿದ್ದವು. ಬಿ. ರಾಮಚಂದ್ರ ನಾಯ್ಡು ಎಂಬುವರು, ರಸ್ತೆ ಆತಿಕ್ರಮಿಸಿಕೊಂಡು ಅಡ್ಡಲಾಗಿ ಕಬ್ಬಿಣದ ಬ್ಯಾರಿಕೇಡ್​ ಅಳವಡಿಸಿ ಸಾರ್ವಜನಿಕರು, ವಾಹನಗಳು ಸಂಚರಿಸದಂತೆ ಅಡ್ಡಿಪಡಿಸಿದ್ದರು. ರಸ್ತೆಯಲ್ಲಿಯೇ ಖಾಸಗಿ ಹೋಟೆಲ್​ ನಡೆಸಲು ಜಾಗವನ್ನು ಬಾಡಿಗೆಗೆ ನೀಡಿ ಹಣ ಪಡೆಯುತ್ತಿದ್ದರು.
ರಾಜಧಾನಿಯ ಹಲವೆಡೆ ಧಾರಾಕಾರ ಮಳೆ:ನಾಲ್ಕು ಕಡೆ ಬಿದ್ದ ಮರಮಹದೇವಪುರ ರಸ್ತೆ ಮೂಲಭೂತ ಸೌಕರ್ಯ ವಿಭಾಗದ ಅಧಿಕಾರಿಗಳು, ತಹಸೀಲ್ದಾರ್​, ಭೂಮಾಪಕರು, ರಾಜಸ್ವ ನಿರೀಕರು ಹಾಗೂ ಪೊಲೀಸರ ಸಹಯೋಗದೊಂದಿಗೆ ಒತ್ತುವರಿ ಮಾಡಿಕೊಂಡಿದ್ದ ಜಾಗವನ್ನಿ ತೆರವುಗೊಳಿಸಿದರು. ರಸ್ತೆಯನ್ನು ಅಭಿವೃದ್ಧಿಪಡಿಸಲು ಅದೇ ದಿನ ಕಾಮಗಾರಿ ಕೈಗೆತ್ತಿಗೊಳ್ಳಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + seventeen =
Remember me
