ಬೆಂಗಳೂರು:ಗಾಳಿಯ ದಿಕ್ಕಿನ ಬದಲಾವಣೆ ಹಿನ್ನೆಲೆ ರಾಜ್ಯ ರಾಜಧಾನಿಯಲ್ಲಿ 5 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ತಜ್ಞ ಎ ಪ್ರಸಾದ್ ಹೇಳಿದ್ದಾರೆ.
ಇದನ್ನೂ ಓದಿ:ಬೈಕ್‌ಗೆ ಜೀಪ್ ಡಿಕ್ಕಿ; ಕೆಲಸ ಮುಗಿಸಿ ಮನೆಗೆ ಬರುತ್ತಿದ್ದ ಐದು ಮಂದಿ ಮೃತ್ಯುಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಇಂದು ರಾತ್ರಿ ಹಗುರ ಹಾಗೂ ಗುಡುಗಿನಿಂದ ಕೂಡಿದ ಮಳೆಯಾಗಲಿದೆ. ದಕ್ಷಿಣ ಒಳನಾಡಿಗೆ ಇಂದಿನಿಂದ ಐದು ದಿನಕಾಲ ಮಳೆ ಇರಲಿದ್ದು, ಹಲವು ಜಿಲ್ಲೆಯಲ್ಲಿಯೂ ಕೂಡಾ ಮಳೆಯಾಗಲಿದೆ. ಇನ್ನು ಕರಾವಳಿಯಲ್ಲಿ ಒಣಹವೆ ಮುಂದುವರಿಯಲಿದ್ದು, ಬೆಂಗಳೂರಿನಲ್ಲಿ ಇಂದಿನಿಂದ ಮಳೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ:ವಿದ್ಯಾರ್ಥಿ ಅಂಕಪಟ್ಟಿಯಲ್ಲಿ ‘She Has Passed Away’ ಎಂದು ಬರೆದ ಶಿಕ್ಷಕ !ಬೆಂಗಳೂರಿನಲ್ಲಿ ಮಳೆಯಾಗುವ ಹಿನ್ನೆಲೆ ಇಂದು ಮೋಡ ಕವಿದ ವಾತಾವರಣ ಹಾಗೂ ಗಾಳಿಯ ಪ್ರಮಾಣ ಹೆಚ್ಚಾಗಿರಲಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯಾತೆ ಇದೆ ಎನ್ನಲಾಗುತ್ತಿದೆ.
ಇವರ ಮನೆ ಹಾಳಾಗ ಇವರು ಒಂದು ಮನೆ ಕೊಡಲಿಲ್ಲ ಬಡವರಿಗೆ; ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + 12 =
Remember me
