ಅಮೆರಿಕಾ: 4 ವರ್ಷದ ಬಾಲಕನೊಬ್ಬ 40 ಚ್ಯೂಯಿಂಗ್ ಗಮ್ ನುಂಗಿ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಘಟನೆ ಅಮೆರಿಕಾದಲ್ಲಿ ನಡೆದಿದೆ.
ಅಮೆರಿಕಾದ ಓಹಾಯೋದಲ್ಲಿ 40 ಚ್ಯೂಯಿಂಗ್ ಗಮ್ ನುಂಗಿದ ನಂತರ ಐದು ವರ್ಷದ ಬಾಲಕ ತುರ್ತು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ. ಚೂಯಿಂಗ್ ಗಮ್ ಹೊಟ್ಟೆಯಲ್ಲಿ ಒಟ್ಟಿಗೆ ಸೇರಿಕೊಂಡ ನಂತರ ಅವನ ಜೀರ್ಣಾಂಗ ವ್ಯವಸ್ಥೆಯನ್ನು ಹದಗೆಟ್ಟಿತ್ತು. ನಂತರ ಹೊಟ್ಟೆ ನೋವು ಮತ್ತು ವಾಂತಿ ಪ್ರಾರಂಭವಾಯಿತ್ತು. ಪೋಷಕರು ಬಾಲಕನನ್ನು ವೈದ್ಯರ ಬಳಿ ಕರೆದುಕೊಂಡು ಹೋಗಿದ್ದಾರೆ. ಬಾಲಕನ ಹೊಟ್ಟೆಯನ್ನು ವೈದ್ಯರು ಸ್ಕ್ಯಾನಿಂಗ್​ ಮಾಡಿದ್ದಾರೆ.
ಇದನ್ನೂ ಓದಿ: ಹಿಂದೂ ಯುವಕ-ಮುಸ್ಲಿಂ ಯುವತಿ ಊಟಕ್ಕೆ ಹೋಗಿ ಬರುವ ವೇಳೆ ಅಮಾನುಷವಾಗಿ ಹಲ್ಲೆ: ರಕ್ಷಿಸಲು ಬಂದ ದಾರಿಹೋಕರಿಗೆ ಚೂರಿ ಇರಿತ
CT ಸ್ಕ್ಯಾನ್‌ನಲ್ಲಿ ಹುಡುಗನ ಹೊಟ್ಟೆಯಲ್ಲಿ ದೊಡ್ಡ ದ್ರವ್ಯರಾಶಿಯನ್ನು ಅಂಟಿಕೊಂಡಿರುವುದು ಕಂಡು ಬಂದಿದೆ, ನಂತರ ಎಂಡೋಸ್ಕೋಪಿಕ್ ಮೂಲಕವಾಗಿ ಚ್ಯೂಯಿಂಗ್ ಗಮ್ ದ್ರವ್ಯರಾಶಿಯನ್ನು ಹೊರಗೆ ತೆಗೆದಿದ್ದಾರೆ.
ಶಸ್ತ್ರಚಿಕಿತ್ಸೆಯ ಸಮಯದಲ್ಲಿ ಹುಡುಗನು ನಿದ್ರಾಜನಕವಾಗಿದ್ದರಿಂದ ಚೂಯಿಂಗ್ ಗಮ್ ಅನ್ನು ತೆಗೆದುಹಾಕಲು ಸುಲಭ ವಾಯಿತ್ತು. ಬಾಲಕ ಆರೋಗ್ಯವಾಗಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.
ಹಳದಿ ಹಲ್ಲಿನ ಸಮಸ್ಯೆ ಕಾಡುತ್ತಿದ್ಯಾ?: ಪವರ್ ಫುಲ್ ಮನೆಮದ್ದು ಇಲ್ಲಿದೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − 4 =
Remember me
