ಬೆಂಗಳೂರು:ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಛತ್ರಪತಿ ಶಿವಾಜಿ ಮಹಾರಾಜರ ರಾಜಹಂಸಗಡ ಕೋಟೆಯ ಅಭಿವೃದ್ಧಿಗೆ 50 ಲಕ್ಷ ರೂ. ಅನುದಾನ ನೀಡಲು ಪ್ರವಾಸೋದ್ಯಮ ಸಚಿವರಾದ ಎಚ್ ಕೆ ಪಾಟೀಲ್ ಅವರು ಒಪ್ಪಿಗೆ ನೀಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸೋಮವಾರ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ ಅವರನ್ನು ಭೇಟಿ ಮಾಡಿ, ರಾಜಹಂಸಗಡ ಕೋಟೆಯ ಅಭಿವೃದ್ಧಿಗೆ ಪ್ರತಿ ವರ್ಷ ಒಂದು ಕೋಟಿ ರೂಪಾಯಿ ಅನುದಾನ ನೀಡುವಂತೆ ಸಚಿವರು ಮನವಿ ಸಲ್ಲಿಸಿದರು.
ಮನವಿಗೆ ಸ್ಪಂದಿಸಿದ ಸಚಿವರು, ರಾಜಹಂಸಗಡ ಕೋಟೆಯ ಅಭಿವೃದ್ಧಿಗೆ 50 ಲಕ್ಷ ರೂ. ಅನುದಾನ ಬಿಡುಗಡೆಗೊಳಿಸಲು ಒಪ್ಪಿಗೆ ನೀಡಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + 17 =
Remember me
