ರಾಮನಗರ:ಈ ಭಾ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರ ಸದ್ದು ಮಾಡಿದೆ. ಏಕೆಂದ್ರೆ ಪ್ರಭಾವಿ ನಾಯಕ ಡಿಕೆ ಶಿವಕುಮಾರ್ ಅವರ ಸಹೋದರ ಡಿಕೆ ಸುರೇಶ್ ಎದುರು ಓರ್ವ ಖ್ಯಾತ ಹೃದ್ರೋಗ ವೈದ್ಯ ಸ್ಪರ್ಧೆ ಮಾಡಿದ್ದರು. ಹೀಗಾಗಿ ಭಾರೀ ಜಿದ್ದಾಜಿದ್ದಿಯಿಂದ ಕೂಡಿತ್ತು.
ಬೆಂಗಳೂರು ಗ್ರಾಮಾಂತರ ಲೋಕಸಭೆ ಫಲಿತಾಂಶ ಬೆಟ್ಟಿಂಗ್​ ಕಟ್ಟಿ 50 ಲಕ್ಷಕ್ಕೂ ಹೆಚ್ಚು ಹಣ ಕಳೆದುಕೊಂಡ ಹಿನ್ನಲೆ ಓರ್ವ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ರಾಮನಗರ ತಾಲೂಕಿನ ಬಿಡದಿ ಬಳಿ ಕೆಂಚನಗುಪ್ಪೆಯಲ್ಲಿ ಘಟನೆ ನಡೆದಿದೆ. ಡಿ.ಕೆ‌.ಸುರೇಶ್ ಪರವಾಗಿ 50‌ ಲಕ್ಷಕ್ಕೂ ಹೆಚ್ಚು ರೂ. ಬೆಟ್ಟಿಂಗ್​ ಕಟ್ಟಿ ಶಿವರಾಜ್ ಸೋತಿದ್ದ.
ಕೆಂಚನಗುಪ್ಪೆ ಶಿವರಾಜ್(40) ಮೃತ ವ್ಯಕ್ತಿ. ಡಿ.ಕೆ‌.ಸುರೇಶ್ ಪರವಾಗಿ 50‌ ಲಕ್ಷಕ್ಕೂ ಹೆಚ್ಚು ರೂ. ಬೆಟ್ಟಿಂಗ್​ ಕಟ್ಟಿ ಶಿವರಾಜ್ ಸೋತಿದ್ದ. ಆದರೆ ಲಕ್ಷಾಂತರ ಹಣ ಕೊಡಲಾಗದೇ‌ ಬೆಳಗಿನ ಜಾವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಿಡದಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 2 =
Remember me
