ನವದೆಹಲಿ:ದೇಶದ 2023-24 ಸಾಲಿನ ವಾರ್ಷಿಕ ಬಜೆಟ್​ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​, ಹೊಸ ಘೋಷಣೆಗಳನ್ನು ಮಾಡುತ್ತಿದ್ದು ಇದೀಗ ದೇಶಾದ್ಯಂತ ವಿಮಾನ ಸಂಪರ್ಕ ಜಾಲವನ್ನು ಉನ್ನತೀಕರಿಸಲು ಒಟ್ಟು 50 ವಿಮಾನ ನಿಲ್ದಾಣಗಳು, ಹೆಲಿಪ್ಯಾಡ್​ಗಳು ಹಾಗೂ ಏರೋಡ್ರೋಮ್​ಗಳ ನಿರ್ಮಾಣದ ಬಗ್ಗೆ ಘೋಷಿಸಿದ್ದಾರೆ.
“ವೈಮಾನಿಕ ಸಂಪರ್ಕವನ್ನು ಹೆಚ್ಚಿಸಲು 50 ಹೆಚ್ಚುವರಿ ವಿಮಾನ ನಿಲ್ದಾಣಗಳು, ಏರೋಡ್ರೋಮ್‌ಗಳು, ಹೆಲಿಪ್ಯಾಡ್‌ಗಳು, ನೀರಿನ ಮಾರ್ಗಗಳನ್ನು ನಿರ್ಮಿಸಲಾಗುವುದು” ಎಂದು ವಿತ್ತ ಸಚಿವೆ ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 1 =
Remember me
