ಬೆಂಗಳೂರು:ರಾಜ್ಯದಲ್ಲಿ ಸಂಚಾರಿ ನಿಯಮವನ್ನು ಉಲ್ಲಂಘಿಸಿ ಇ-ಚಲನ್​ ಮೂಲಕ ದಂಡ ಪಡೆದುಕೊಂಡ ವಾಹನ ಸವಾರರಿಗೆ ಇದೀಗ ಸಾರಿಗೆ ಇಲಾಖೆ ಸಿಹಿ ಸುದ್ದಿಯನ್ನು ನೀಡಿದೆ. ಈ ಹಿಂದೆ ಫೈನ್​ ಇಲ್ಲದಂತೆ ಮಾಡಿಕೊಳ್ಳಲು 50% ರಿಯಾಯಿತಿ ಅನ್ನು ನೀಡಿದಂತೆಯೇ ಈಗ ಮತ್ತೊಮ್ಮೆ ಆ ಸುವರ್ಣವಕಾಶವನ್ನು ಇಲಾಖೆ ಕಲ್ಪಿಸಿಕೊಟ್ಟಿದೆ.
ಇದನ್ನೂ ಓದಿ:ಬೆಂ-ಮೈ ಹೆದ್ದಾರಿಯಲ್ಲಿ ಅಂಡರ್‌ಪಾಸ್, ಸ್ಕೈವಾಕ್ಸಂಸದ, ಹೆದ್ದಾರಿ ಅಧಿಕಾರಿಗಳಿಂದ ಸ್ಥಳ ಪರಿಶೀಲನೆ ವಾಹನ ಸವಾರರು, ಸಾರ್ವಜನಿಕರ ಮನವಿಗೆ ಸ್ಪಂದನೆ
ದಂಡ ಪಾವತಿಗೆ ಮತ್ತೊಮ್ಮೆ 50% ರಿಯಾಯಿತಿ ನೀಡಿ ಎಂದು ಸಾರಿಗೆ ಇಲಾಖೆ ಆದೇಶ ನೀಡಿದ್ದು, ಫ್ರೆಬ್ರವರಿ 11ರ ಅವಧಿಯೊಳಗೆ ದಾಖಲಾಗಿರುವ ಪ್ರಕರಣಗಳಿಗೆ ಮಾತ್ರ ಈ ವಿಶೇಷ ರಿಯಾಯಿತಿ ಅನ್ವಯವಾಗಲಿದೆ ಎಂದು ಇಲಾಖೆ ಸ್ಪಷ್ಟಪಡಿಸಿದೆ. ಫೈನ್​ ಕಟ್ಟಲು ಪಾವತಿಗೆ ಎರಡು ತಿಂಗಳು ಕಾಲಾವಕಾಶವನ್ನು ಘೋಷಿಸಿದ್ದು, ಸೆಪ್ಟೆಂಬರ್ 9 2023 ರಂದು ಅಂತ್ಯವಾಗಲಿದೆ ಎಂದು ತಿಳಿಸಿದೆ.
ಅತೀ ಮುಖ್ಯವಾಗಿ ಈ ಆದೇಶ ಇತ್ಯಾರ್ಥವಾಗುವ ಪ್ರಕರಣಗಳಿಗೆ ಮಾತ್ರ ರಿಯಾಯಿತಿ ಅನ್ವಯವಾಗುತ್ತದೆ ಎಂಬುದನ್ನು ಸಾರಿಗೆ ಇಲಾಖೆ ಒತ್ತಿ ಹೇಳಿದೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 5 =
Remember me
