ಬೆಂಗಳೂರು:ಸಪ್ತಕ ಚಾರಿಟೇಬಲ್ ಟ್ರಸ್ಟ್​ ಬೆಂಗಳೂರು ಇದರ 500ನೇ ಕಲಾ ಕಾರ್ಯಕ್ರಮ ಏ.15ರಂದು ಸಂಜೆ 5 ಗಂಟೆಗೆ ದೆಹಲಿ ಕರ್ನಾಟಕ ಸಂಘದ ಸಭಾ ಭವನದಲ್ಲಿ ನಡೆಯಲಿದೆ. ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಅಂತಾರಾಷ್ಟ್ರೀಯ ಕಾನೂನು ವಿಭಾಗದ ಮುಖ್ಯಸ್ಥ ಡಾ. ವೆಂಕಟಾಚಲ ಹೆಗಡೆ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಇದನ್ನೂ ಓದಿ:ಚಾಲಕರೇ ಎಚ್ಚರ; ನಿಮ್ಮ ಆಟೋದಲ್ಲಿರುವ ರಾಜಕೀಯ ಪಕ್ಷಗಳ ಪೋಸ್ಟರ್​ ತೆಗೆಯದಿದ್ದರೆ ಬೀಳಲಿದೆ ದಂಡ
ಪಂ. ಜಯತೀರ್ಥ ಮೇವುಂಡಿ(ಗಾಯನ), ದುರ್ಜಯ್ ಭೌಮಿಕ್(ತಬಲಾ) ಹಾಗೂ ಪರೋಮಿತಾ ಮುಖರ್ಜಿ(ಹಾರ್ಮೋನಿಯಂ) ಅವರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ ಎಂದು ಸಪ್ತಕ ಟ್ರಸ್ಟ್​ನ ಸಂಚಾಲಕ ಜಿ.ಎಸ್ ಹೆಗಡೆ ತಿಳಿಸಿದ್ದಾರೆ.
2006ರಲ್ಲಿ ಸ್ಥಾಪನೆಯಾದ ಸಪ್ತಕ ದತ್ತಿ ಸಂಸ್ಥೆ ರಾಜ್ಯದ ವಿವಿಧೆಡೆ ಸೇರಿದಂತೆ ಹೊರರಾಜ್ಯಗಳಲ್ಲಿ ಸಂಗೀತ, ಯಕ್ಷಗಾನ, ತಾಳಮದ್ದಳೆ ಸಹಿತ 499 ಕಾರ್ಯಕ್ರಮ ಏರ್ಪಡಿಸಿಡಿಸಿ ಯಶಸ್ವಿಯಾಗಿದೆ. ಇದೀಗ 500ನೇ ಕಾರ್ಯಕ್ರಮವನ್ನು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಆಯೋಜನೆ ಮಾಡಿದೆ.
ಇದನ್ನೂ ಓದಿ:ಸಿಆರ್‌ಪಿಎಫ್ ಯೋಧರ ಜತೆ ಪೊಲೀಸರ ಪಥಸಂಚಲನ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − 1 =
Remember me
