ಬೆಂಗಳೂರು:ಬೆಂಗಳೂರು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಶೂನ್ಯ ಕಾರ್ಯಭಾರ ಹಾಗೂ ಕಾರ್ಯಭಾರ ಕೊರತೆಯಿರುವ 52 ಪ್ರಾಧ್ಯಾಪಕರನ್ನು ಬೇರೆಡೆಗೆ ನಿಯೋಜನೆ ಮಾಡಿ ಕಾಲೇಜು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ವಿಜಯವಾಣಿ ಮಾ.9ರಂದು ‘ಕೆಲಸವಿಲ್ಲದೆ ಸಂಬಳ ಬಾಚುತ್ತಿರುವ ಪ್ರಾಧ್ಯಾಪಕರು’ ಶೀರ್ಷಿಕೆಯಲ್ಲಿ ವಿಶೇಷ ಲೇಖನ ಪ್ರಕಟಿಸಿತ್ತು. ಈ ಲೇಖನ ಉಲ್ಲೇಖಿಸಿ ವಿಧಾನಪರಿಷತ್ತಿನಲ್ಲಿ ಜೆಡಿಎಸ್​ನ ಬಸವರಾಜ ಹೊರಟ್ಟಿ ಮತ್ತು ಬಿಜೆಪಿಯ ಅರುಣ್ ಶಹಾಪೂರ, ಪ್ರಾಧ್ಯಾಪಕರ ನಿಯೋಜನೆಯಲ್ಲಿ ಭ್ರಷ್ಟಾಚಾರ ನಡೆದಿದೆ. ಈ ಬಗ್ಗೆ ತನಿಖೆಯಾಗಬೇಕು. ನಿಯೋಜನೆ ತಕ್ಷಣ ರದ್ದುಪಡಿಸಬೇಕು ಎಂದು ಆಗ್ರಹಿಸಿದ್ದರು.
ಹೀಗಾಗಿ, ಅಸಮತೋಲನ ಹೊಂದಾಣಿಕೆ ಮಾಡಿ ವೈಜ್ಞಾನಿಕವಾಗಿ ಮಾನವ ಸಂಪನ್ಮೂಲ ಬಳಕೆ ಮಾಡಿಕೊಳ್ಳುವ ಸಲುವಾಗಿ ಪ್ರಾಧ್ಯಾಪಕರನ್ನು ಅಗತ್ಯ ಕಾರ್ಯಭಾರವಿರುವ ಕಾಲೇಜುಗಳಿಗೆ ನಿಯೋಜನೆ ಮಾಡಿ ಗುರುವಾರ ಆದೇಶ ಹೊರಡಿಸಿದೆ.
ಆರ್​ಟಿಇ ಅಡಿ ಎಲ್​.ಕೆ.ಜಿ ಹಾಗೂ 1ನೇ ತರಗತಿಗೆ ಪ್ರವೇಶ ಬಯಸುವ ಮಗುವಿನ ವಯೋಮಿತಿ ನಿಗದಿ

ಕರೊನಾ ಭೀತಿ ಹಿನ್ನೆಲೆಯಲ್ಲಿ ಇಂದಿನಿಂದಲೇ ಶಾಲಾ ವಿದ್ಯಾರ್ಥಿಗಳಿಗೆ ಬೇಸಿಗೆ ರಜೆ ಆರಂಭ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + seven =
Remember me
