ಕೊಳ್ಳೇಗಾಲ:ಕಲಿಕೆಗೆ ವಯಸ್ಸು ಮುಖ್ಯವಲ್ಲ ಎಂಬುದನ್ನು ಅರಿತ 55 ವರ್ಷದ ಮಹಿಳೆಯೊಬ್ಬರು ಮಹಾಮಾರಿ ಕರೊನಾ ಹಾವಳಿಯ ನಡುವೆಯೂ ನಡೆಯುತ್ತಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆ‌ಯನ್ನು ಖಾಸಗಿಯಾಗಿ ತೆಗೆದುಕೊಂಡು ಬರೆದಿದ್ದಾರೆ.
ತಾಲೂಕಿನ ಮಧುವನಹಳ್ಳಿಯಲ್ಲಿ ಆಶಾ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿರುವ ಜಯಸುಂದರಿ ಚಾಮರಾಜನಗರದ‌ ಸೇವಾಭಾರತಿ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುತ್ತಿದ್ದಾರೆ.
ಇದನ್ನೂ ಓದಿ:ಕೇಂದ್ರ ಸರ್ಕಾರಕ್ಕಿಂತಲೂ ಒಂದು ಹೆಜ್ಜೆ ಮುಂದಿಟ್ಟ ಸಿಎಂ ಮಮತಾ ಬ್ಯಾನರ್ಜಿ
1982ರಲ್ಲಿ ಎಂಟನೇ ತರಗತಿ ವ್ಯಾಸಂಗ ಮೊಟಕುಗೊಳಿಸಿದ್ದ ಜಯಸುಂದರಿ ಅವರು ಪತಿ ವಿಜಯರಾಜ್ ಪ್ರೋತ್ಸಾಹದಿಂದ ಬಿಡುವಿನ ಸಮಯಲ್ಲಿ ಓದಿನಲ್ಲಿ ತೊಡಗಿ ಕಳೆದ ವರ್ಷ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದು ಹಿಂದಿ, ಸಮಾಜ ವಿಷಯದಲ್ಲಿ ಉತ್ತೀರ್ಣರಾಗಿದ್ದರು. ಈ ವರ್ಷ ಕರೊನಾ ಹರಡುವಿಕೆಯ ನಡುವೆಯೂ ಅದೇ ಉತ್ಸಾಹದಿಂದ ಉಳಿದ ನಾಲ್ಕು ಪರೀಕ್ಷೆಗಳನ್ನು ಬರೆಯುತ್ತಿದ್ದಾರೆ.
ಬ್ಯೂಟಿಪಾರ್ಲರ್​ನ ಬೆಡ್​ ಬಾಕ್ಸ್​ನಲ್ಲಿತ್ತು ಟಿಕ್​ಟಾಕ್​ ಸುಂದರಿಯ ಶವ: ಪೊಲೀಸರಿಗೆ ಕಾದಿತ್ತು ಶಾಕ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + 8 =
Remember me
