ಬೆಂಗಳೂರುರಾಜ್ಯಪಠ್ಯಕ್ರಮ ಅನುಸರಿಸುತ್ತಿರುವ ಶಾಲೆಗಳ 5,8 ಮತ್ತು 9ನೇ ತರಗತಿ ಮೌಲ್ಯಾಂಕನ ಫಲಿತಾಂಶಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿರುವ ಹಿನ್ನೆಲೆಯಲ್ಲಿ ಮಧ್ಯವಾರ್ಷಿಕ ಮತ್ತು ಕಿರು ಪರೀಕ್ಷೆಗಳನ್ನು ಆಧರಿಸಿ ಲಿತಾಂಶ ಪ್ರಕಟಿಸುವಂತೆ ಶಾಲಾ ಶಿಕ್ಷಣ ಇಲಾಖೆಯು ಎಲ್ಲ ಶಾಲೆಗಳಿಗೆ ಸೂಚನೆ ನೀಡಿದೆ.
2023-14ನೇ ಸಾಲಿನ 5,8 ಮತ್ತು 9ನೇ ತರಗತಿ ಮೌಲ್ಯಾಂಕನದ ಪಲಿತಾಂಶವನ್ನು ಏ.8ರಂದು ಶಾಲೆಗಳಲ್ಲಿ ಪ್ರಕಟಿಸುವಂತೆ ಸೂಚಿಸಲಾಗಿತ್ತು. ಬಳಿಕ ಲಿತಾಂಶ ಪ್ರಕಟಿಸದಂತೆ ಸರ್ವೋಚ್ಚ ನ್ಯಾಯಾಲಯವು ತಡೆಯಾಜ್ಞೆಯನ್ನು ನೀಡಿದ್ದು, ತೀರ್ಪು ಬಾಕಿ ಇದೆ.
ಆದರೆ, ಇದೇ 29ರಿಂದ 2024-25ನೇ ಸಾಲಿನ ಶೈಕ್ಷಣಿಕ ವರ್ಷಾರಂಭವಾಗುತ್ತಿವೆ. 5,8ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಲಿತಾಂಶ ನೀಡದಿದ್ದರೆ, ಮಕ್ಕಳು ಮುಂದಿನ ತರಗತಿಗೆ ಪ್ರವೇಶ ಪಡೆಯಲು ಸಾಧ್ಯವಾಗುವುದಿಲ್ಲ. ಶುಲ್ಕ ಪಾವತಿ, ವರ್ಗಾವಣೆ ಪ್ರಮಾಣಪತ್ರ ಮತ್ತು ವ್ಯಾಸಂಗ ಪ್ರಮಾಣಪತ್ರವನ್ನು ಪಡೆಯುವುದು ಸೇರಿ ಹಲವು ಶೈಕ್ಷಣಿಕ ಕೆಲಸಗಳಿಗೆ ಅಡ್ಡಿಯಾಗಲಿದೆ.
ಈ ಹಿನ್ನೆಲೆಯಲ್ಲಿ ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಅಗತ್ಯ ಕ್ರಮ ವಹಿಸುವಂತೆ ಮತ್ತು ಮಕ್ಕಳ ಶೈಕ್ಷಣಿಕ ಭವಿಷ್ಯ ಸುಗಮಗೊಳಿಸಲು ಕ್ರಮ ವಹಿಸಬೇಕು. ಅದರಂತೆ ಈಗಾಗಲೇ ಶಾಲೆಗಳಲ್ಲಿ ನಡೆದಿರುವ ಎ್ಎ (ರಚನಾತ್ಮಕ ಮೌಲ್ಯಮಾಪನ)-1,2,3,4 ಮತ್ತು ಎಸ್‌ಎ-1ರ (ಸಂಕಲಾತ್ಮಕ ಮೌಲ್ಯಮಾಪನ) ಮೌಲ್ಯಾಂಕನದ ಆಧಾರದಲ್ಲಿ ಮಕ್ಕಳ ಮುಂದಿನ ಶೈಕ್ಷಣಿಕ ತರಗತಿಗೆ ಮುಂದುವರಿಸಲು ಅವಕಾಶ ಕಲ್ಪಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಸೂಚಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − 11 =
Remember me
