ವಿಜಯನಗರ:ಎರಡು ಆಟೋ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಜನರು ದಾರುಣವಾಗಿ ಮೃತಪಟ್ಟಿರುವ ಘಟನೆ ವಿಜಯನಗರ ಜಿಲ್ಲೆ ಹೊಸಪೇಟೆ ತಾಲ್ಲೂಕಿನ ವಡ್ಡರಹಳ್ಳಿ ಬ್ರಿಡ್ಜ್​ ಬಳಿ ನಡೆದಿದೆ.
ಮೃತರನ್ನು ಯಾಸ್ಮೀನ್( 45), ಸಲೀಮಾ(40), ಜಹೀರ್( 16), ಸಪ್ರಾಬಿ( 55), ಕೌಸರ್ ಬಾನು( 35), ಇಬ್ರಾಹಿಂ (33), ಉಮೇಶ್( 27) ಎಂದು ಗುರುತಿಸಲಾಗಿದೆ.
ಘಟನೆಯಲ್ಲಿ ಇಬ್ಬರು ಮ್ಕಕಳು ಸೇರಿದಂತೆ ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಬಳ್ಳಾರಿ ವಿಮ್ಸ್​ಗೆ ದಾಖಲಿಸಲಾಗಿದೆ. ಮೃತರೆಲ್ಲರು ಬಳ್ಳಾರಿಯ ಕೌಲ್​ ಬಜಾರ್​ ನಿವಾಸಿಗಳು ಎಂದು ತಿಳಿದು ಬಂದಿದೆ.
ಬಳ್ಳಾರಿಯಿಂದ ತುಂಗಭದ್ರಾ ಅಣೆಕಟ್ಟು ವೀಕ್ಷಿಸಲು ತೆರಳುತ್ತಿದ್ದಾಗ ಅಪಘಾತ ಸಂಭವಿಸಿದ್ದು, ಎರಡು ಆಟೋ ಹಾಗೂ ಲಾರಿ ನಡುವೆ ಡಿಕ್ಕಿಯಾಗಿದೆ. ಸ್ತಳಕ್ಕೆ ಹೊಸಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ಧಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × two =
Remember me
