ಬೆಂಗಳೂರು: ತಮ್ಮ ವಿರುದ್ಧ ಮಾಧ್ಯಮಗಳು ಯಾವುದೇ ರೀತಿಯ ನಿಂದನಾತ್ಮಕ ಸುದ್ದಿಗಳನ್ನು ಪ್ರಸಾರ ಮಾಡದಂತೆ ರಾಜ್ಯದ ಆರು ಸಚಿವರು ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್​ ಮಾನ್ಯ ಮಾಡಿದೆ.
ಸಚಿವರ ವಿರುದ್ಧ ಸಳ್ಳು ಹಾಗೂ ಆಧಾರರಹಿತ ಸುದ್ದಿ ಪ್ರಕಟಿಸದಂತೆ ಮಾಧ್ಯಮಗಳಿಗೆ ನಿರ್ಬಂಧ ವಿಧಿಸಿ ಮಧ್ಯಂತರ ಆದೇಶ ಮಾಡಿದ ನ್ಯಾಯಾಧೀಶ ಬಿ.ಎಸ್.ವಿಜಯಕುಮಾರ್ ಅವರು ಅರ್ಜಿ ಕುರಿತು ರಾಜ್ಯದ ಎಲ್ಲ ಮಾಧ್ಯಮಗಳಿಗೂ ತುರ್ತು ನೋಟಿಸ್ ಜಾರಿಗೊಳಿಸಿದ್ದಾರೆ. ಮಾ.31ಕ್ಕೆ ವಿಚಾರಣೆಯನ್ನು ಮುಂದೂಡಲಾಗಿದೆ.
ತಮ್ಮ ವಿರುದ್ಧ ಸುಳ್ಳು, ದಾಖಲೆ ರಹಿತ ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರುವಂತೆ ಕೋರಿ ಸಚಿವರಾದ ಶಿವರಾಮ್ ಹೆಬ್ಬಾರ್, ಬಿ.ಸಿ.ಪಾಟೀಲ್, ಹೆಚ್.ಟಿ.ಸೋಮಶೇಖರ್,‌ ಕೆ.ಸುಧಾಕರ್, ನಾರಾಯಣಗೌಡ, ಭೈರತಿ ಬಸವರಾಜ್ ಶುಕ್ರವಾರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ರಮೇಶ್ ಜಾರಕಿಹೊಳಿ ಅವರ ಅಶ್ಲೀಲ ಸಿಡಿ ಬಹಿರಂಗಗೊಂಡ ನಂತರ ಈ ಸಚಿವರು ನ್ಯಾಯಾಲಯದ ಮೊರೆ ಹೋಗಿದ್ದು ಸಾರ್ವಜನಿಕ ವಲಯದಲ್ಲಿ ಅಚ್ಚರಿ ಹುಟ್ಟಿಸಿತ್ತು.
ಸುಧಾಕರ್ ಅವರದೂ ಸಿಡಿ ಇದೆಯಾ ಎಂದ ಸಿದ್ದರಾಮಯ್ಯ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:thirteen − 8 =
Remember me
