ಬೆಂಗಳೂರು:ಜನರ ಕಷ್ಟಗಳನ್ನು ಬಂಡವಾಳ ಮಾಡಿಕೊಂಡ ಗುಂಪುವೊಂದು ಕ್ರೈಸ್ತ ಧರ್ಮಕ್ಕೆ ಮತಾಂತರ ಆಗುವಂತೆ ಪ್ರಚೋದನೆ ಮಾಡಿದೆ. ಈ ಆರೋಪದ ಮೇಲೆ ಪೊಲೀಸರು ಆರು ಮಂದಿಯನ್ನು ಬಂಧಿಸಿರುವ ಘಟನೆ ಶಿರಸಿಯಲ್ಲಿ ನಡೆದಿದೆ.
ಪರಮೇಶ್ವ ನಾಯ್ಕ್, ಸುನೀತಾ ನಾಯ್ಕ್, ಧನಂಜಯ್ ಶಿವಣ್ಣ, ಶಾಲಿನಿ ರಾಣಿ, ಕುಮಾರ ಲಮ್ಮಾಣಿ, ತಾರಾ ಲಮ್ಮಾಣಿ ಬಂಧಿತರು. ಸದ್ಯ ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ.
ನಡೆದಿದ್ದೇನು?:  ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಜಗಳಮನೆ ಗ್ರಾಮದ ಆದರ್ಶ ನಾಯ್ಕ ಎಂಬುವವರ ಮನೆಗೆ ಆರು ಜನರ ತಂಡವೊಂದು ಬಂದಿತ್ತು. ನಿಮ್ಮ ಆರ್ಥಿಕ ಪರಿಸ್ಥಿತಿ ಹಾಗೂ ಆರೋಗ್ಯ ಸರಿ ಆಗಬೇಕಾದರೆ ಕ್ರೈಸ್ತ್ ಧರ್ಮ ಸ್ವೀಕಾರ ಮಾಡಿ ಎಂದು  ಹೇಳುತ್ತಾ ಈ ಗುಂಪು ಮನವೊಲಿಸುತ್ತಿದ್ದರು.
ಆದರ್ಶ ನಾಯ್ಕ ಎಂಬುವವರು ಈ ಸಂಬಂಧ ಶಿರಸಿ ಗ್ರಾಮೀಣ ಠಾಣೆ ಪೊಲೀಸರಿಗೆ ದೂರು ನೀಡಿದ್ದರು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ತನಿಖೆ ನಡೆಸಿ ಆರು ಮಂದಿಯನ್ನು ಬಂಧಿಸಿದ್ದಾರೆ.
ಬೆಳ್ಳುಳ್ಳಿ ದರ ಏರಿಕೆ, ಕೆಜಿಗೆ 400-500 ರೂ; ದಿಢೀರ್ ಕುಸಿದ ಈರುಳ್ಳಿ ಬೆಲೆ ಕೆಜಿಗೆ 20 ರೂ.

ಐ ಆಮ್​ ನಾಟ್​ ಎ ಪರ್ಫೆಕ್ಟ್​..ಹೇಗಿದ್ದೇನೆಯೋ ಹಾಗೆಯೇ ನನ್ನನ್ನು ಸ್ವೀಕರಿಸಿದ್ರಿ: ಕಿಚ್ಚ ಸುದೀಪ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 2 =
Remember me
