ನವದೆಹಲಿ:ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಿಂದಾಗಿ ವಿಳಂಬವಾಗಿ ಪ್ರಕಟವಾದ ನೀಟ್ ಪರಿಷ್ಕೃತ ಫಲಿತಾಂಶದಲ್ಲಿ ದೇಶದ ಪ್ರತಿಷ್ಠಿತ ತರಬೇತಿ ಸಂಸ್ಥೆ ಅಲೆನ್ ಕರಿಯರ್ ಇನ್ಸ್ಟಿಟ್ಯೂಟ್‌ನ 6 ವಿದ್ಯಾರ್ಥಿಗಳು ಮೇಲುಗೈ ಸಾಧಿಸಿದ್ದಾರೆ.
ರಾಜಸ್ಥಾನದ ಕೋಟಾದಲ್ಲಿರುವ ಅಲೆನ್ ತರಬೇತಿ ಸಂಸ್ಥೆಯಲ್ಲಿ ತರಬೇತಿ ಪಡೆದು ನೀಟ್ ಪರೀಕ್ಷೆ ಎದುರಿಸಿದ್ದ ಮಜಿನ್ ಮನ್ಸೂರ್, ಪ್ರಚಿತಾ, ದಿವ್ಯಾಂಶ್, ನೇಹ ಕುಲದೀಪ್, ತೇಜಸ್ ಸಿಂಗ್ ಮತ್ತು ಅಗರ್‌ದೀಪ್ ದತ್ತಾ ಎಂಬ 6 ವಿದ್ಯಾರ್ಥಿಗಳು 720 ಅಂಕಗಳಿಗೆ 720 ಅಂಕ ಗಳಿಸುವ ಮೂಲಕ ಭಾರತದ ಟಾಪ್1 ಸ್ಥಾನವನ್ನು ಪಡೆದಿದ್ದಾರೆ. ಜೊತೆಗೆ ದೇಶದ ಟಾಪ್ 100 ರಲ್ಲಿ ಅಲೆನ್ ಸಂಸ್ಥೆಯಲ್ಲಿ ತರಭೇತಿ ಪಡೆದ 39 ವಿದ್ಯಾರ್ಥಿಗಳಿದ್ದಾರೆ ಎಂದು ಅಲೆನ್ ನಿರ್ದೇಶಕ ಡಾ.ಬ್ರಿಜೇಶ್ ಮಹೇಶ್ವರಿ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × five =
Remember me
