ಬೆಂಗಳೂರು:ಸಾರ್ವಜನಿಕರೇ ಗಮನಿಸಿ.. ನಿಮ್ಮ ಪ್ರದೇಶಕ್ಕೆ ಹೊಸ ಸಬ್​ ಇನ್​ಸ್ಪೆಕ್ಟರ್​ ಬರಬಹುದು. ಏಕೆಂದರೆ ಇದೀಗ 61 ಪೊಲೀಸ್ ಸಬ್​ ಇನ್​ಸ್ಪೆಕ್ಟರ್​ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ಈ ಆದೇಶ ಹೊರಡಿಸಲಾಗಿದೆ.
ವರ್ಗಾವಣೆ ಆಗಿರುವ ಸಬ್​ ಇನ್​ಸ್ಪೆಕ್ಟರ್​ಗಳ ಹೆಸರು, ಕೆಲಸ ಮಾಡುತ್ತಿದ್ದ ಸ್ಥಳ, ವರ್ಗಾವಣೆ ಮಾಡಿ ನಿಯುಕ್ತಿಗೊಳಿಸಿರುವ ಸ್ಥಳಗಳ ವಿವರ ಈ ಕೆಳಗಿನಂತಿದೆ.

ಕಂಪನಿ ಎಂಡಿ, ಸಿಇಒ ಇಬ್ಬರನ್ನೂ ಹಾಡಹಗಲೇ ಬರ್ಬರವಾಗಿ ಕೊಂದ ಮಾಜಿ ಉದ್ಯೋಗಿ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + six =
Remember me
