ಬೆಳಗಾವಿ:ಕರ್ನಾಟಕ ವಿಧಾನಸಭೆ ಚುನಾವಣೆ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಈ ಮಧ್ಯೆ ಚುನಾವಣಾ ಅಕ್ರಮಕ್ಕೂ ರಾಜ್ಯದ ಹೆಸರು ಕೇಳಿ ಬರುತ್ತಿದೆ.
ರಾಜ್ಯ ವಿವಿಧೆಡೆ ಹಾಗೂ ಗಡಿ ಭಾಗಗಳಲ್ಲಿ ಅಧಿಕಾರಿಗಳು ಎಷ್ಟೇ ಕಟ್ಟೆಚ್ಚರ ವಹಿಸಿದರು ಸಹ ಅಕ್ರಮವಾಗಿ ಹಣ, ವಸ್ತುಗಳು ಸಾಗಿಸುವುದು ಕಂಡು ಬರುತ್ತದೆ.
ಇದನ್ನೂ ಒದಿ:ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಅಮಿತ್​ ಷಾ ವಿಶ್ವಾಸ
ಇನ್ನು ಗಡಿ ಜಿಲ್ಲೆ ಬೆಳಗಾವಿಯಲ್ಲಿ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಸೇರಿದ ವಾಹನದಲ್ಲಿ ದಾಖಲೆ ಇಲ್ಲದೆ 65 ಲಕ್ಷ ರೂಪಾಯಿ ಸಾಗಿಸುತ್ತಿರುವುದು ಕಂಡು ಬಂದಿದ್ದು ಚುನಾವಣಾ ಅಧಿಕಾರಿಗಳು ಹಣ ಹಾಗೂ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ಧಾರೆ.
ಜಿಲ್ಲೆಯ ಗೋಕಾಕ್​ ತಾಲ್ಲೂಕಿನ ಪರಾನಟ್ಟಿ ಚಕ್ ಪೋಸ್ಟ್ ಬಳಿ ಬೆಳಗಾವಿ ಔರಾದ್​ ಬಸ್​ ಅನ್ನು ಅಧಿಕಾರಿಗಳು ಪರಿಶೀಲನೆ ಮಾಡಿದಾಗ ದಾಖಲೆ ಇಲ್ಲದೆ ಹಣ ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + five =
Remember me
