ದಾವಣಗೆರೆ:ದಾಖಲೆ ಇಲ್ಲದೆ ಸಾಗಿಸುತ್ತಿದ್ದ 7.5ಲಕ್ಷ ರೂ. ಹಣವನ್ನು ಹೊನ್ನಾಳಿ ನ್ಯಾಮತಿ ತಾಲೂಕಿನ ಜೀನಹಳ್ಳಿ ಚೆಕ್ ಪೊಸ್ಟ್​​ನಲ್ಲಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಬೈಕ್ ಮೇಲೆ ತೆರಳುತ್ತಿದ್ದವರುನ್ನು ಶಂಕೆಯಿಂದ ಚೆಕ್ ಪೊಸ್ಟ್​​ ಸಿಬ್ಬಂದಿ ತಪಾಸಣೆ ಮಾಡಿದ್ದಾರೆ. ಈ ವೇಳೆ ಸೊಂಟದ ಸುತ್ತ ಹಣ ಇಟ್ಟುಕೊಂಡು ಹೋಗುತ್ತಿದ್ದ ಇಬ್ಬರು ಸಿಕ್ಕಿ ಬಿದ್ದಿದ್ದಾರೆ. ತಪಾಸಣೆ ವೇಳೆ ಸೊಂಟದಲ್ಲಿ ಪತ್ತೆಯಾದ 7.5 ಲಕ್ಷ ರೂಪಾಯಿ ಹಣ ಪತ್ತೆಯಾಗಿದೆ.
ಇದನ್ನೂ ಓದಿ:6 ಹೆಂಡ್ತಿಯರ ಮುದ್ದಿನ ಗಂಡನಿಗೆ ಮೊದಲ ಮಗುನಾ ಯಾವ ಪತ್ನಿಯಿಂದ ಪಡೆಯಬೇಕೆನ್ನುವ ಚಿಂತೆ!ಸೈಫುಲ್ಲಾ ಮತ್ತು ಕುಮಾರ್ ಬೈಕ್ ಮೇಲೆ ತೆರಳುತ್ತಿದ್ದರು. ಈ ಇಬ್ಬರು ಶಿಕಾರಿಪುರ ಮೂಲದವರು ಎನ್ನಲಾಗಿದೆ. ಅಧಿಕಾರಿಗಳು ಹಣವನ್ನು ವಶಕ್ಕೆ ಪಡೆದುಕೊಂಡು ವಿಚಾರಿಸಿದ್ದಾರೆ. ಆದರೆ ವಿಚಾರಣೆ ವೇಳೆ ಸರಿಯಾದ ಮಾಹಿತಿ ನೀಡದೇ ದಾವಣಗೆರೆಯಿಂದ ಬಂದಿದ್ದು, ಹೊನ್ನಾಳಿಯಿಂದ ಬಂದಿದ್ದು ಎಂದು ಗೊಂದಲ ಸೃಷ್ಟಿ ಮಾಡಿದ್ದಾರೆ. ನಿನ್ನೆ ತಡರಾತ್ರಿ 12 ಗಂಟೆ ಸರಿಸುಮಾರು ನಡೆದ ಘಟನೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ನ್ಯಾಮತಿ ತಾಲೂಕಿನ ಜೀನಹಳ್ಳಿ ಚೆಕ್ ಪೊಸ್ಟ್​​ನಲ್ಲಿ ನಡೆದಿದೆ.
ವರನ ಕೊಲೆಗೆ ಮಾಸ್ಟರ್​​ ಪ್ಲಾನ್​​; ಸ್ಫೋಟಕ ತುಂಬಿ ಗಿಫ್ಟ್‌ ಕೊಟ್ಟ ವಧುನ ಮಾಜಿ ಪ್ರೇಮಿ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:ten − 3 =
Remember me
