ರಾಯಚೂರು:ಲಾಕ್​ಡೌನ್ ಹಿನ್ನೆಲೆಯಲ್ಲಿ ರಾಜ್ಯಕ್ಕೆ ವಾಪಸಾಗುವಾಗ ಕಾರ್ವಿುಕರಿದ್ದ ಬೊಲೆರೊ ವಾಹನಕ್ಕೆ ಶನಿವಾರ ಬೆಳಗ್ಗೆ ತೆಲಂಗಾಣದಲ್ಲಿ ಲಾರಿ ಡಿಕ್ಕಿಯಾಗಿ ಏಳು ಜನ ಮೃತಪಟ್ಟಿದ್ದಾರೆ.
ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕು ರಾಯದುರ್ಗ ಗ್ರಾಮದ ಶ್ರೀದೇವಿ, ರಂಗಪ್ಪ, ಶರಣಪ್ಪ, ಅಮರಪ್ಪ, ದೇವದುರ್ಗ ತಾಲೂಕು ಚಿಂಚರಕಿ ಗ್ರಾಮದ ಕೊಳ್ಳಪ್ಪ ಹಾಗೂ ಯಾದಗಿರಿ ಜಿಲ್ಲೆ ಕಕ್ಕೇರಿ ಗ್ರಾಮದ ಬಸಮ್ಮ, ಹನುಮಂತ ಮೃತರು.
ಹೈದರಾಬಾದ್ ಸಮೀಪದ ಸೂರ್ಯಪೇಟೆ ಹತ್ತಿರ ಕೆಲಸ ಮಾಡುತ್ತಿದ್ದ ಇವರು ಕರೊನಾ ಹಿನ್ನೆಲೆಯಲ್ಲಿ ಕೆಲಸವಿಲ್ಲದ ಸ್ವಗ್ರಾಮಕ್ಕೆ ಹಿಂದಿರುಗುತ್ತಿದ್ದಾಗ ವಾಹನ ಕೆಟ್ಟು ನಿಂತಿತ್ತು. ಹಿಂದೆಯಿಂದ ಬಂದ ಲಾರಿ ವಾಹನಕ್ಕೆ ಡಿಕ್ಕಿ ಹೊಡೆದಿದು ನಾಲ್ವರು ಸ್ಥಳದಲ್ಲಿಯೇ ಸಾವಿಗೀಡಾಗಿದರೆ, ಮೂವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಕರೊನಾದಿಂದ ವಿಶ್ವದೆದುರು ಚೀನಾ ವಿಲನ್:​ ಜಾಲತಾಣಗಳಲ್ಲಿ ಚೀನಾ ವಿರುದ್ಧ ಸಮರ ಸಾರಿದ ಪ್ರಸಿದ್ಧ ಹ್ಯಾಷ್​ಟ್ಯಾಗ್​ಗಳಿವು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − 2 =
Remember me
