ಬೆಂಗಳೂರು:ರಾಜ್ಯ ಸರ್ಕಾರದ ವರ್ಗಾವಣೆ ಸರಣಿ ಮುಂದುವರಿದಿದೆ. ತಡರಾತ್ರಿ 35 ಐಪಿಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಪೊಲೀಸ್​ ಇಲಾಖೆಗೆ ಮೇಜರ್​ ಸರ್ಜರಿ ಮಾಡಿರುವ ರಾಜ್ಯ ಸರ್ಕಾರ ಇದೀಗ ಭಾರೀ ಪ್ರಮಾಣದಲ್ಲಿ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ 71 ವಾಣಿಜ್ಯ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದ್ದು, ನಿಯೋಜನೆಗೊಂಡಿರುವ ಸ್ಥಳಕ್ಕೆ ಕೂಡಲೇ ವರದಿ ಮಾಡಿಕೊಳ್ಳಲು ಸರ್ಕಾರ ನಿರ್ದೇಶನ ನೀಡಿದೆ.
ಇದನ್ನೂ ಓದಿ:ಪೊಲೀಸ್​ ಇಲಾಖೆಗೆ ಮೇಜರ್​ ಸರ್ಜರಿ: 35 IPS​ ಅಧಿಕಾರಿಗಳ ವರ್ಗಾವಣೆ, ಬೆಂಗಳೂರಿನ ಬಹುತೇಕರಿಗೆ ಗೇಟ್​ಪಾಸ್
ವರ್ಗಾವಣೆಗೊಂಡ ಅಧಿಕಾರಿಗಳು ಮತ್ತು ವರ್ಗಾವಣೆ ಮೇಲೆ ನೇಮಿಸಿದ ಹುದ್ದೆಗಳ ಮಾಹಿತಿ ಈ ಕೆಳಕಂಡಂತಿದೆ.







2023ರ ಮೊದಲಾರ್ಧದಲ್ಲಿ ಅಪಘಾತಕ್ಕೆ ಮೃತಪಟ್ಟವರೆಷ್ಟು? ಯಾವ ಜಿಲ್ಲೆಯಲ್ಲಿ ಅಧಿಕ ಸಾವು? ಇಲ್ಲಿದೆ ಆಘಾತಕಾರಿ ಮಾಹಿತಿ

ಕುಟುಂಬದ ಆಧಾರಸ್ತಂಭವನ್ನೇ ಬಲಿ ಪಡೆದ ಹೃದಯಾಘಾತ: ವಿಜಯನಗರದ ಹೆಡ್​ ಕಾನ್ಸ್​ಟೆಬಲ್​ ನಿಧನ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:one × three =
Remember me
