ಬೆಂಗಳೂರು:ರಾಜ್ಯದ ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಿಗೆ ನಾಮಪತ್ರ ಪರಿಶೀಲನೆ ಬಳಿಕ 300 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಏ.4 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿತ್ತು. ಒಟ್ಟು 333 ಪುರುಷ, 25 ಮಹಿಳೆಯರು ಸೇರಿದಂತೆ ಒಟ್ಟು 358 ಅಭ್ಯರ್ಥಿಗಳು 492 ನಾಮಪತ್ರ ಸಲ್ಲಿಸಿದ್ದರು. 419 ನಾಮಪತ್ರ ಪುರಸ್ಕೃತಗೊಂಡಿದ್ದು, ನಾಮಪತ್ರ ಪರಿಶೀಲನೆ ಬಳಿಕ 74 ನಾಮಪತ್ರಗಳು ತಿರಸ್ಕೃತಗೊಂಡಿವೆ.ಅಂತಿಮವಾಗಿ 300 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ.
ಉಡುಪಿ-ಚಿಕ್ಕಮಗಳೂರು 10, ಹಾಸನ 18, ದಕ್ಷಿಣ ಕನ್ನಡ 10, ಚಿತ್ರದುರ್ಗ 24, ತುಮಕೂರು 22, ಮಂಡ್ಯ 19, ಮೈಸೂರು 24, ಚಾಮರಾಜನಗರ 22, ಬೆಂಗಳೂರು ಗ್ರಾಮಾಂತರ 27, ಬೆಂಗಳೂರು ಉತ್ತರ 21, ಬೆಂಗಳೂರು ಕೇಂದ್ರ 28, ಬೆಂಗಳೂರು ದಕ್ಷಿಣ 24,ಚಿಕ್ಕಬಳ್ಳಾಪುರ32, ಕೋಲಾರ 19 ಸೇರಿದಂತೆ 300 ಮಂದಿ ಅಭ್ಯರ್ಥಿಗಳ ನಾಮಪತ್ರಗಳು ಸಿಂಧುಗೊಂಡಿವೆ. ನಾಮಪತ್ರ ವಾಪಸ್ ಪಡೆಯಲು ಏ.8 ಕೊನೆಯ ದಿನವಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + 6 =
Remember me
