ಬೆಂಗಳೂರು:ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ಬಗ್ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಡಿರುವ ಮಾತುಗಳ ವಿಚಾರದಲ್ಲಿ ಪ್ರತಿಪಕ್ಷಗಳ ನಿರಂತರ ಗದ್ದಲ, ಗಲಾಟೆ, ಕೋಲಾಹಲದ ಮಧ್ಯೆ 8 ವಿಧೇಯಕಗಳನ್ನು ಮಂಡಿಸಿ ಸರ್ಕಾರ ಅನುಮೋದನೆ ಪಡೆಯಿತು.
ಆಡಳಿತ ಹಾಗೂ ಪ್ರತಿಪಕ್ಷಗಳ ಸದಸ್ಯರ ನಡುವಿನ ಆರೋಪ-ಪ್ರತ್ಯಾರೋಪ, ಪರ-ವಿರೋಧಿ ಧಿಕ್ಕಾರಗಳ ನಡುವೆಯೇ ವಿಧೇಯಕ ಮಂಡಿಸಲಾಯಿತು. ಯಾವ ವಿಧೇಯಕವನ್ನು ಯಾರು ಮಂಡಿಸಿದರು ಎಂಬುದೇ ತಿಳಿಯದ ಕೋಲಾಹಲದ ವಾತಾವರಣ ಸೃಷ್ಟಿಯಾಗಿತ್ತು.
ನೋಟಾಕ್ಕೆ ಯೆಸ್
ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಪೈಕಿ ‘ಮೇಲಿನ ಯಾರೊಬ್ಬರಿಗೂ ಅಲ್ಲ’ ನೋಟಾ ಕುರಿತು ಮತಪತ್ರಗಳಲ್ಲಿ ಹಾಗೂ ವಿದ್ಯುನ್ಮಾನ ಮತಯಂತ್ರಗಳಲ್ಲಿ ಮತದಾರರ ಆಯ್ಕೆಯನ್ನು ನೀಡಲು ಕರ್ನಾಟಕ ಪೌರಸಭೆಗಳ ಅಧಿನಿಯಮಕ್ಕೆ ತಿದ್ದುಪಡಿ ತರುವ ವಿಧೇಯಕಕ್ಕೆ ಒಪ್ಪಿಗೆ ಪಡೆಯಲಾಯಿತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 5 =
Remember me
