ಬೆಂಗಳೂರು:ಕಾಂಗ್ರೆಸ್ ಪಕ್ಷ, ಕರ್ನಾಟಕದಲ್ಲಿ ಪೂರ್ಣ ಬಹುಮತ ಪಡೆದು ಸರ್ಕಾರ ರಚನೆಗೆ ಮುಂದಾಗಿದೆ. ಈಗಾಗಲೇ ಡಿಕೆಶಿ ಹಾಗೂ ಸಿದ್ದರಾಮಯ್ಯ ನಡುವೆ ಸಿಎಂ ಗಾದಿಗಾಗಿ ಜಟಾಪಟಿ ನಡೆದಿದ್ದು ಕುರುಬರ ನಾಯಕ ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗುವ ಅವಕಾಶ ಪಡೆದಿದ್ದಾರೆ. ಅದಲ್ಲದೇ ಇಂದು ಎಂಟು ಜನರು ಸಚಿವರೂ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಎಂಟು ಜನ ಶಾಸಕರು ಸಚಿವ ಸ್ಥಾನಕ್ಕೆ ಪ್ರಮಾಣವಚನ ಸ್ವೀಕರಿಸಿದ್ದು ಖಾತೆಗಳು ಹಂಚಿಕೆ ಇನ್ನಷ್ಟೇ ನಡೆಯಬೇಕಾಗಿದೆ.
ಇಂದು ಸಿದ್ದು ಡಿಕೆಶಿ ಸೇರಿದಂತೆ ಇತರ ಎಂಟು ಜನ ಶಾಸಕರು ಪ್ರಮಾಣವಚನ ಸ್ವೀಕರಿಸಿದ್ದಾರೆ. ದೇಶಾದ್ಯಂತ ಸೊರಗಿರುವ ಕಾಂಗ್ರೆಸ್​ಗೆ ಕರ್ನಾಟಕದ ಚುನಾವಣೆ ಬಲ ನೀಡಿದ್ದು ಸಿದ್ದು ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ರಾಹುಲ್​ ಗಾಂಧಿ ಹಾಗೂ ಪ್ರಿಯಾಂಕಾ ಭಾಗವಹಿಸಿದ್ದಾರೆ.
ಪದಗ್ರಹಣ ಸಮಾರಂಭದಲ್ಲಿ ಪ್ರಮುಖವಾಗಿ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ, ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ತಮಿಳುನಾಡು ಸಿಎಂ ಸ್ಟಾಲಿನ್​, ಎನ್​ಸಿಪಿ ಮುಖ್ಯಸ್ಥ ಶರದ್​ ಪವಾರ್, ನಟ ಕಮಲ್​ ಹಾಸನ್​, ನಟ ಶಿವರಾಜ್​ಕುಮಾರ್​, ಗೀತಾ ಶಿವರಾಜ್​ಕುಮಾರ್​, ರಾಜೇಂದ್ರ ಸಿಂಗ್​ ಬಾಬು, ದುನಿಯಾ ವಿಜಯ್​, ನಟಿ ರಮ್ಯಾ ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:five × one =
Remember me
