ಬೆಂಗಳೂರು:ಪರಿಶಿಷ್ಟ ಜಾತಿ, ಸಮುದಾಯದವರ ಅಭಿವೃದ್ಧಿಗಾಗಿ ರಚನೆಯಾಗಿರುವ ಅಂಬೇಡ್ಕರ್ ಅಭಿವೃದ್ಧಿ ನಿಗಮಕ್ಕೆ ಭ್ರಷ್ಟಾಚಾರದ ಮಸಿ ಮೆತ್ತಿದೆ. ಬೇನಾಮಿ ಖಾತೆಗಳಿಗೆ ಹಣ ವರ್ಗಾವಣೆ ಮಾಡಲಾಗಿರುವ ವಿವಿಧ ಪ್ರಕರಣಗಳ ಸಂಬಂಧ ರಾಜ್ಯ ಸರ್ಕಾರ ಇಬ್ಬರು ಜಿಲ್ಲಾ ವ್ಯವಸ್ಥಾಪಕರು ಸೇರಿ 8 ಅಧಿಕಾರಿಗಳನ್ನು ಅಮಾನತು ಮಾಡಿದ್ದರೆ, ಐವರು ಸಿಬ್ಬಂದಿಯನ್ನು ಬೇರೆ ಕಡೆಗೆ ಎತ್ತಂಗಡಿ ಮಾಡಿದೆ. 2019-20, 2020-21ರ ಅವಧಿಯಲ್ಲಿನ ವಿವಿಧ ಯೋಜನೆಗಳ ಅನುಷ್ಠಾನದಲ್ಲಿ ನಡೆದ ಅಕ್ರಮಗಳ ಬಗ್ಗೆ 2021-22ರಲ್ಲಿ ನಿಗಮದ ಕೇಂದ್ರ ಕಚೇರಿ ಮೂಲಕ ತಪಾಸಣೆ ಕೈಗೊಳ್ಳಲಾಗಿತ್ತು.
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:4 × 3 =
Remember me
