ಕೋಲಾರ:ಜಿಲ್ಲೆಯ ಕೆಜಿಎಫ್ ಪೊಲೀಸರು ನಿವೃತ್ತಿ ಹೊಂದಿದ ಶ್ವಾನಕ್ಕೆ ಸನ್ಮಾನಿಸಿ ಅದ್ಧೂರಿಯಾಗಿ ಬೀಳ್ಕೊಟ್ಟಿದ್ದಾರೆ. 2015 ಮಾರ್ಚ್ 13ರಂದು ಸೇವೆಗೆ ಸೇರಿದ್ದ ಲ್ಯಾಬ್ರಡಾರ್ ತಳಿಯ ಹೆಣ್ಣು ಶ್ವಾನ ಏಂಜಲ್, ಎಂಟು ವರ್ಷಗಳ ಕಾಲ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಯಾಗುತ್ತಿದೆ.
ಇದನ್ನೂ ಓದಿ:ಪಾಕಿಸ್ತಾನದ ಧ್ವಜ ಮುದ್ರಿಸಿ ಅಶಾಂತಿಗೆ ಸಂಚು ರೂಪಿಸಲಾಗುತ್ತಿದೆ ಎಂದು ಸ್ವತಂತ್ರ ಅಭ್ಯರ್ಥಿ ವಿರುದ್ಧ ದೂರು
ಸ್ಫೋಟಕ ಪತ್ತೆಯಲ್ಲಿ ಪರಿಣಿತಿ ಹೊಂದಿದ್ದ ಏಂಜಲ್, ನಿನ್ನೆ(ಏ.30) ನಡೆದ ಪ್ರಧಾನಿ ನರೇಂದ್ರ ಮೋದಿ ಅವರ ಸಮಾವೇಶದಲ್ಲಿ ಕರ್ತವ್ಯ ನಿರ್ವಹಿಸಿತ್ತು. ರಾಷ್ಟ್ರಪತಿ, ಪ್ರಧಾನ ಮಂತ್ರಿ, ಉಪರಾಷ್ಟ್ರಪತಿ, ಕೇಂದ್ರ ಮಂತ್ರಿಗಳು ಸೇರಿದಂತೆ ಅನೇಕ ಗಣ್ಯ ವ್ಯಕ್ತಿಗಳ ಕಾರ್ಯಕ್ರಮದಲ್ಲಿ ಕಾರ್ಯ ನಿರ್ವಹಿಸಿತ್ತು.
ಇದೀಗ ಎಂಟು ವರ್ಷಗಳ ಕಾಲ ಪೊಲೀಸ್ ಶ್ವಾನದಳದಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿರುವ ಏಂಜಲ್​ ಶ್ವಾನವನ್ನು ಎಸ್​ಪಿ ಧರಣಿದೇವಿ ಸ್ಮಾನಿಸಿ ಬೀಳ್ಕೊಟ್ಟಿದ್ದಾರೆ. ಈ ವೇಳೆ ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ:ಪುತ್ತೂರಿಗೆ ಯಾರಾಗುವರು ಮುತ್ತು?: ಸಂಘಪರಿವಾರದ ಭದ್ರ ನೆಲೆಯಲ್ಲಿ ಪಕ್ಷೇತರ ಅಭ್ಯರ್ಥಿ ಸದ್ದು
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × five =
Remember me
