ಬೆಂಗಳೂರು:ಜೇನು ಕೃಷಿಗೆ ಹೆಚ್ಚಿನ ಪ್ರೋತ್ಸಾಹ ನೀಡಲು ಕ್ರಮ ವಹಿಸಲಾಗುವುದು ಎಂದು ತೋಟಗಾರಿಕಾಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್ ಮೇಲ್ಮನೆಯಲ್ಲಿ ತಿಳಿಸಿದ್ದಾರೆ.ಬಿಜೆಪಿಯ ಶಾಂತರಾಮ್ ಬುಡ್ನ ಸಿದ್ದಿ ಅವರ ಪ್ರಶ್ನೆಗೆ ಉತ್ತರಿಸಿ, ರಾಜ್ಯದಲ್ಲಿ ಸುಮಾರು 40,000 ಜನ ಜೇನುಕೃಷಿಯಲ್ಲಿ ತೊಡಗಿಸಿಕೊಂಡಿದ್ದು, 800 ಟನ್ ಜೇನು ತುಪ್ಪ ಉತ್ಪಾದನೆಯಾಗುತ್ತಿದೆ ಎಂದರು.ರಾಜ್ಯ ಮತ್ತು ಜಿಲ್ಲಾ ವಲಯ ಜೇನು ಸಾಕಣೆ ಅಭಿವೃದ್ಧಿ ಯೋಜನೆಗಳಡಿ ಜೇನು ಪೆಟ್ಟಿಗೆ, ಕುಟುಂಬಹಾಗೂ ಸ್ಟ್ಯಾಂಡ್ ಖರೀದಿಗೆ ಸಹಾಯಧನ ನೀಡಲಾಗುತ್ತಿದೆ. 2 ದಿನ ಜೇನು ಕೃಷಿ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + nineteen =
Remember me
