ಬೆಂಗಳೂರು:ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ಜೀವಾವಧಿ ಶಿಕ್ಷಗೆ ಒಳಗಾದ ಒಟ್ಟು 214 ಕೈದಿಗಳನ್ನು ಸನ್ನಡತೆ ಆಧಾರದಲ್ಲಿ ಅವಧಿಪೂರ್ವ ಬಿಡುಗಡೆ ಮಾಡಲು ಸರ್ಕಾರ ಆದೇಶಿಸಿದ ಬೆನ್ನಲ್ಲೇ, ಪರಪ್ಪನ ಅಗ್ರಹಾರ ಜೈಲಿನಿಂದ 81 ಕೈದಿಗಳಿಗೆ ಬಿಡುಗಡೆ ಭಾಗ್ಯ ಸಿಕ್ಕಿದೆ.
ರಾಜ್ಯ ಸರ್ಕಾರ 214 ಕೈದಿಗಳನ್ನು ಬಿಡುಗಡೆ ಮಾಡಲು ಆದೇಶ ನೀಡಿತ್ತು. ಇದೀಗ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಇಬ್ಬರು ಮಹಿಳಾ ಕೈದಿಗಳು ಸೇರಿದಂತೆ 81 ಕೈದಿಗಳು ಪರಪ್ಪನ ಅಗ್ರಹಾರ ಕಾರಾಗೃಹದಿಂದ ಹೊರಬಂದಿದ್ದಾರೆ.
ಸನ್ನಡತೆ ಆಧಾರದಲ್ಲಿ ಕೈದಿಗಳ ಬಿಡುಗಡೆ ಕುರಿತಂತೆ ಕಾರಾಗೃಹ ಮತ್ತು ಸುಧಾರಣಾ ಸೇವೆ ಇಲಾಖೆಯ ಮಹಾನಿರ್ದೇಶಕರು ಆದೇಶ ಹೊರಡಿಸಿದ್ದು, ಒಟ್ಟು 234 ಕೈದಿಗಳ ಬಿಡುಗಡೆಗೆ ಶಿಫಾರಸು ಮಾಡಲಾಗಿತ್ತು. ಇವುಗಳಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳ ಹಾಗೂ ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವ 20 ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ಪ್ರಕರಣಗಳನ್ನು ತಿರಸ್ಕರಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × four =
Remember me
