ಹಾವೇರಿ:2022ರ ಜನವರಿ 6ರಿಂದ ಹಾವೇರಿಯಲ್ಲಿ ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಶನಿವಾರ ಬಿಡುಗಡೆ ಮಾಡಲಾಯಿತು.
ಹಾವೇರಿ ಜಿಪಂ ಸಭಾಭವನದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಸಮ್ಮೇಳನದ ಲಾಂಛನವನ್ನು ಸಚಿವ ಸುನಿಲ್​ ಕುಮಾರ್​ ಬಿಡುಗಡೆ ಮಾಡಿದರು. ಲಾಂಛನದಲ್ಲಿ ಹಾವೇರಿ ಜಿಲ್ಲೆಯ ಮಹತ್ವದ ಸ್ಥಳಗಳು, ಪರಂಪರೆ, ಸಂಸ್ಕೃತಿ, ಯೋಧರು, ಹುತಾತ್ಮರು, ಮಹಾನ್​ ಸಂತರು, ಕವಿಗಳನ್ನು ಬಿಂಬಿಸಲಾಗಿದೆ. ಜಾನಪದ ವಿವಿಯ ಸಹಾಯಕ ಕುಲಸಚಿವ ಎಸ್​.ಎಚ್​. ಮುದಕವಿ ಅವರು ಈ ಲಾಂಛನವನ್ನು ವಿನ್ಯಾಸ ಮಾಡಿದ್ದಾರೆ.

ಕಸಾಪ ಅಧ್ಯಕ್ಷ ಡಾ.ಮಹೇಶ್​ ಜೋಶಿ, ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್​ ಹೆಬ್ಬಾರ್​, ಶಾಸಕರಾದ ನೆಹರು ಓಲೇಕಾರ, ಅರುಣ್​ಕುಮಾರ್​ ಪೂಜಾರ, ಜಿಲ್ಲಾಧಿಕಾರಿ ರಘುನಂದನ ಮೂರ್ತಿ, ಜಿಪಂ ಸಿಇಒ ಮಹ್ಮದ್​ ರೋಷನ್, ಕಸಾಪ ಜಿಲ್ಲಾಧ್ಯಕ್ಷ ಲಿಂಗಯ್ಯ ಹಿರೇಮಠ ಇದ್ದರು.
ಮೈಸೂರು ದಸರಾಗಿಂತ ಅದ್ದೂರಿಯಾಗಿ ಸಾಹಿತ್ಯ ಸಮ್ಮೇಳನ ನಡೆಯಬೇಕು: ಹಾವೇರಿಯಲ್ಲಿ ಅಧಿಕಾರಿಗಳಿಗೆ ಸಚಿವ ಸೂಚನೆ

ಸರ್ಕಾರಿ ಮಹಿಳಾ ನಿಲಯದ ಹುಡುಗಿಯ ಕೈಹಿಡಿದ ದಾವಣಗೆರೆ ಯುವಕ! ಶಾಸ್ತ್ರೋಕ್ತವಾಗಿ ಮದ್ವೆ ನಡೆಸಿಕೊಟ್ಟ ಅಧಿಕಾರಿಗಳು- ಶಾಸಕರು

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯಾಗಿದ್ದ ವೇಳೆ ಪುತ್ತೂರಿನ ದಿವಿತ್​ ರೈ ರಚಿಸಿದ್ದ ಕವನ ಈಗ 8ನೇ ತರಗತಿ ಪಠ್ಯಕ್ಕೆ ಸೇರ್ಪಡೆ

ಇನ್ನೇನು ತಾಳಿಕಟ್ಟಬೇಕು, ನಾಳೆಯೇ ಹನಿಮೂನ್​… ಅಷ್ಟರಲ್ಲಿ ಪೊಲೀಸರ ಅತಿಥಿಯಾದ ವರ! ನಿಟ್ಟುಸಿರು ಬಿಟ್ಟ ವಧುವಿನ ಕುಟುಂಬಸ್ಥರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × four =
Remember me
