ಹಾವೇರಿ:86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 6 ಪ್ರಮುಖ ನಿರ್ಣಯಗಳನ್ನು ಮಾಡಲಾಯಿತು. ಜ.6ರಂದು ಉದ್ಘಾಟನೆಗೊಂಡ ನುಡಿಜಾತ್ರೆಗೆ ಇಂದು ತೆರೆಬೀಳಲಿದೆ.
೧) ಸಮ್ಮೇಳನದ ಯಶಸ್ವಿ ಹಿನ್ನೆಲೆ ಹಾವೇರಿಯ ಸಮಸ್ತ ಜನತೆಗೆ ಧನ್ಯವಾದ೨) ಕನ್ನಡ ಸಮಗ್ರ ಭಾಷಾ ಅಭಿವೃದ್ಧಿ ವಿಧೇಯಕ‌ ಸುಗ್ರಿವಾಜ್ಞೆ ಮೂಲಕ‌ ಜಾರಿಗೆ ಬರಬೇಕು೩) ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಮಹಾಜನ ವರದಿ ಸುಪ್ರೀಂಕೋರ್ಟ್​ನಲ್ಲಿ ವಿಚಾರಣೆ ಹಂತದಲ್ಲಿದೆ; ನ್ಯಾಯಾಲಯದ ತೀರ್ಪಿನಂತೆ ಸೂಕ್ತ ಕ್ರಮವನ್ನು ಸರ್ಕಾರ ಕೈಗೊಳ್ಳಬೇಕು೪) ಕನ್ನಡ ಹೋರಾಟಗಾರರ ಮೇಲಿನ ಮೊಕದಮ್ಮೆಗಳನ್ನು ಹಿಂಪಡೆಯಬೇಕು೫) ಕನ್ನಡ ಭಾಷೆಯ ಮೇಲಿನ ಹಿಂದಿ ಹೇರಿಕೆಗೆ ಖಂಡನೆ೬) ದಾವಣಗೆರೆಯಲ್ಲಿ ನಡೆಯಲಿರುವ ವಿಶ್ವ ಕನ್ನಡ ಸಮ್ಮೇಳನವನ್ನು ಕಸಾಪ ಸಹಯೋಗದೊಂದಿಗೆ ನೆರವೇರಿಸಬೇಕು
ಒಡತಿಗಾಗಿ 4 ದಿನ ಆಸ್ಪತ್ರೆಯ ಬಾಗಿಲು ಕಾದ ಪಪ್ಪಿ… ಒಡತಿ ಬದುಕಿ ಬರಲೇ ಇಲ್ಲ… ಶಿವಮೊಗ್ಗದಲ್ಲಿ ಮನಕಲಕುವ ಘಟನೆ

ಸ್ಯಾಂಟ್ರೋ ರವಿ ‘ಪಿಂಪ್’ ಮಾತ್ರವಲ್ಲ… ಬಗೆದಷ್ಟೂ ಬಯಲಾಗ್ತಿದೆ ಈತನ ಕರಾಳ ಮುಖ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three − 1 =
Remember me
