ಬಳ್ಳಾರಿ:ಈ ದಂಪತಿಯ ಸಂತೋಷವೆಲ್ಲ ಒಂದು ಸಣ್ಣ ಮೆಂಥೋಪ್ಲಸ್ ಡಬ್ಬಿ ನುಂಗಿ ಹಾಕಿದೆ. ಅರ್ಥಾತ್​, ಮದುವೆಯಾಗಿ ಹತ್ತು ವರ್ಷಗಳ ಬಳಿಕ ಜನಿಸಿದ್ದ 9 ವರ್ಷದ ಪುತ್ರಿ, ಮೆಂಥೋಪ್ಲಸ್ ಬಾಮ್​ನ ಚಿಕ್ಕ ಡಬ್ಬಿಯನ್ನು ನುಂಗಿ ಸಾವಿಗೀಡಾಗಿದ್ದಾಳೆ.
ಬಳ್ಳಾರಿ ಜಿಲ್ಲೆ ಕಂಪ್ಲಿ ಪಟ್ಟಣದ ಐನೇ ವಾರ್ಡ್ ಇಂದಿರಾನಗರದಲ್ಲಿ ಈ ದುರಂತ ಸಂಭವಿಸಿದೆ. ಮುತ್ಯಾಲ ರಾಘವೇಂದ್ರ ಮತ್ತು ತುಳಸಿ ದಂಪತಿಯ ಏಕೈಕ ಪುತ್ರಿ, 9 ವರ್ಷದ ಪ್ರಿಯದರ್ಶಿನಿ ಮೆಂಥೋಪ್ಲಸ್ ಬಾಮ್​ನ ಸಣ್ಣ ಡಬ್ಬಿಯನ್ನು ನುಂಗಿ ಮೃತಪಟ್ಟಿದ್ದಾಳೆ.
ಇದನ್ನೂ ಓದಿ:ಮಾಲೀಕನನ್ನು ಚಿರತೆ ದಾಳಿಯಿಂದ ಕಾಪಾಡಿದ ಹಸು!; ತೋಟದಲ್ಲಿ ದನ ಮೇಯಿಸುತ್ತಿದ್ದಾಗ ನಡೆದ ಘಟನೆ
ಆಟವಾಡುತ್ತಿದ್ದಾಗ ಮೆಂಥೋಪ್ಲಸ್ ಚಿಕ್ಕ ಡಬ್ಬಿಯನ್ನು ನುಂಗಿದ ಮಗು, ತೀವ್ರ ಉಸಿರಾಟದ ತೊಂದರೆಗೆ ಒಳಗಾಗಿತ್ತು. ಮಗುವನ್ನು ತಕ್ಷಣ ವೈದ್ಯರ ಬಳಿಗೆ ಕರೆದೊಯ್ಯಲಾಯಿತಾದರೂ, ಮಗು ಮಾರ್ಗಮಧ್ಯೆಯೇ ಮೃತಪಟ್ಟಿದೆ ಎಂದು ವೈದ್ಯರು ಖಚಿತ ಪಡಿಸಿದ್ದಾರೆ.
ಒಂದು ವರ್ಷದ ಮಗುವನ್ನು ಹೆತ್ತತಾಯಿಯೇ ಬ್ಲೇಡ್​ನಿಂದ ಕೊಯ್ದು ಕೊಂದಳು; ಬಳಿಕ ಸ್ವತಃ ಕತ್ತು ಕೊಯ್ದುಕೊಂಡಳು!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + 15 =
Remember me
