ಬೀದರ್​:ರಾಜ್ಯದಲ್ಲಿ ಕರೊನಾಘಾತ ದಿನೇದಿನೆ ಹೆಚ್ಚಾಗುತ್ತಿದ್ದು, ಸಾವು-ನೋವಿನ ಪ್ರಮಾಣವೂ ಶರವೇಗದಲ್ಲಿದೆ. ಜಿಲ್ಲಾವರು ಲೆಕ್ಕದಲ್ಲಿ ನೋಡಿದರೆ ಇಂದು (ಶನಿವಾರ) ಒಂದೇ ದಿನ ಬೀದರ್​ನಲ್ಲಿ 93 ಮಂದಿಗೆ ಕರೊನಾ ಸೋಂಕು ದೃಢಪಟ್ಟಿದೆ!
ಇದೇ ಮೊದಲ ಬಾರಿಗೆ ಬೀದರ್​ ಜಿಲ್ಲೆಯಲ್ಲಿ ಒಂದೇ ದಿನ ಕರೊನಾ ಸೋಂಕಿತರ ಸಂಖ್ಯೆ ದಶಕದ ಗಡಿಯಲ್ಲಿ ಪತ್ತೆಯಾಗಿದ್ದು, ಜನರಲ್ಲಿ ತಲ್ಲಣ ಮೂಡಿಸಿದೆ.ಇದನ್ನೂ ಓದಿರಿಕ್ವಾರಂಟೈನ್​ ಕೇಂದ್ರದಲ್ಲಿ ಕಾಮುಕ! ಕಂಡಕಂಡ ಯುವತಿಯರ ಮೇಲೆರಗುತ್ತಾನೆ…
ಇಂದು 93 ಮಂದಿಗೆ ಪಾಸಿಟಿವ್ ಬಂದಿರುವ ಬಗ್ಗೆ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಈ ಬಗ್ಗೆ ಸಂಜೆಯ ಬುಲೆಟಿನ್​ನಲ್ಲಿ ಅಧಿಕೃತ ಮಾಹಿತಿ ಬರಲಿದೆ. 93 ಹೊಸ ಪ್ರಕರಣಗಳೊಂದಿಗೆ ಜಿಲ್ಲೆಯಲ್ಲಿ ಕರೊನಾ ಸೋಂಕಿತರ ಸಂಖ್ಯೆ 504ಕ್ಕೆ ಏರಿದೆ.
ಇದನ್ನೂ ಓದಿರಿಮದುವೆ ಮನೆಯ ಅಡುಗೆ ಭಟ್ಟನಿಗೂ ಕರೊನಾ ಸೋಂಕು!
ಮದುವೆ ಮನೆಯ ಅಡುಗೆ ಭಟ್ಟನಿಗೂ ಕರೊನಾ ಸೋಂಕು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + fifteen =
Remember me
