ಬೆಂಗಳೂರು: ರಾಜ್ಯದ ನಾನಾ ಕಡೆಯಿಂದ ನಾಗರಿಕರು ತಮ್ಮ ಸಮಸ್ಯೆ, ಕುಂದುಕೊರತೆ, ದೂರುಗಳಿಗೆ ಪರಿಹಾರ ಕೋರಿ ಬೆಂಗಳೂರಿಗೆ ಬಂದು ಮುಖ್ಯಮಂತ್ರಿಗೆ ಬೇಡಿಕೆ ಸಲ್ಲಿಸುವುದು ಮಾಮೂಲು.
ದೂರದಿಂದ ಬಂದು ಅಹವಾಲು ಸಲ್ಲಿಸುವುದನ್ನು ತಪ್ಪಿಸಲು ಹಾಗೂ ಜನರ ಬಳಿಗೇ ಆಡಳಿತವನ್ನು ಕೊಂಡೊಯ್ಯುವ ದೃಷ್ಟಿಯಿಂದ ಜಿಲ್ಲಾ ಮಟ್ಟದಲ್ಲಿ ಏಕಕಾಲಕ್ಕೆ ಇದೇ ಮೊದಲ ಬಾರಿಗೆ ಸೋಮವಾರ ಮತ್ತು ಒಂದು ಜಿಲ್ಲೆಯಲ್ಲಿ ಮಂಗಳವಾರ ಜನತಾದರ್ಶನ ಹಮ್ಮಿಕೊಳ್ಳಲಾಗಿತ್ತು.
ಈ ಜನತಾ ದರ್ಶನದಲ್ಲಿ 30 ಜಿಲ್ಲೆಗಳಿಂದ 9452 ಅರ್ಜಿಗಳು ಸಲ್ಲಿಕೆಯಾಗಿವೆ. ಈ ಪೈಕಿ 30 ಅರ್ಜಿಗಳಿಗೆ ಸ್ಥಳದಲ್ಲೇ ಪರಿಹಾರ ದೊರಕಿಸಿಕೊಡಲಾಗಿದೆ. ಗದಗ ಜಿಲ್ಲೆಯಲ್ಲಿ ಮಾತ್ರ ಇನ್ನೂ ಜನತಾದರ್ಶನ ನಡೆದಿಲ್ಲ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:nine − 6 =
Remember me
