ಬಾಗಲಕೋಟೆ:ಪರೀಕ್ಷೆ ಬರೆಯುವ ವೇಳೆ ಹಠಾತ್​ ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನಲ್ಲಿ ವರದಿಯಾಗಿದೆ.
ಇದನ್ನೂ ಓದಿ:ಕಾವೇರಿ ಜಲವಿವಾದ; ಮಹತ್ವದ ಸಲಹೆ ಕೊಟ್ಟ ಸದ್ಗುರು
ಶಾಲೆಯಲ್ಲಿ ಅರ್ಧವಾರ್ಷಿಕ ಪರೀಕ್ಷೆಗೆ ಹಾಜರಾಗಿದ್ದ 9ನೇ ತರಗತಿ ವಿದ್ಯಾರ್ಥಿ ರಾಹುಲ್​ಗೆ ಪರೀಕ್ಷೆ ಬರೆಯುವ ವೇಳೆ ಹಠಾತ್​ ಹೃದಯಾಘಾತ ಸಂಭವಿಸಿದೆ. ಕೂಡಲೇ ಶಾಲೆಯ ಆಡಳಿತ ಮಂಡಳಿ ಬಾಲಕನನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾನೆ.
ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹುಲ್ಯಾಳ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕನನ್ನು ರಾಹುಲ್ ಕೋಲಕಾರ (15) ಎಂದು ತಿಳಿಸಲಾಗಿದ್ದು, ವಿದ್ಯಾರ್ಥಿ ಹುಲ್ಯಾಳ ಗ್ರಾಮದ ಶಂಭುಲಿಂಗೇಶ್ವರ ಮಾಧ್ಯಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದರು ಎಂದು ವರದಿ ತಿಳಿಸಿದೆ.
‘ಸಲಾರ್’​ ಹೀರೋ ಕೈಯಲ್ಲಿವೆ ಎರಡು ಹೊಸ ಪ್ರಾಜೆಕ್ಟ್​ಗಳು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − fifteen =
Remember me
