ಚಿತ್ರದುರ್ಗ:ಬಹಿರ್ದೆಸೆಗೆ ತೆರಳಿದ್ದ ಅಪ್ರಾಪ್ತ ಬಾಲಕಿ ಮೇಲೆ ಕಾಮುಕರು ಅತ್ಯಾಚಾರವೆಸಗಿ ಕೊಂದು ಶವ ಬಿಸಾಡಿದ ಅಮಾನವೀಯ ಘಟನೆ ಚಿತ್ರದುರ್ಗ ತಾಲೂಕಿನ ಭರಮಸಾಗರ‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.
ಜಮೀನೊಂದರಲ್ಲಿ 13 ವರ್ಷದ ಬಾಲಕಿ ಶವ ವಿವಸ್ತ್ರವಾಗಿದ್ದ ಸ್ಥಿತಿಯಲ್ಲಿ‌ ಪತ್ತೆಯಾಗಿದೆ. ಸ್ಥಳದಲ್ಲೇ ವ್ಯಕ್ತಿಯೊಬ್ಬನ ಚಪ್ಪಲಿಯೂ ಸಿಕ್ಕಿದೆ. ಶುಕ್ರವಾರ ಮಧ್ಯಾಹ್ನ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಅತ್ಯಾಚಾರವೆಸಗಿ‌ದ ಬಳಿಕ‌ ಉಸಿರುಗಟ್ಟಿಸಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಚಿತ್ರದುರ್ಗ ಎಸ್ಪಿ ರಾಧಿಕಾ, ಎಸ್ಪಿ ನಂದಗಾವಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಭವಿಷ್ಯ ಕಟ್ಟಿಕೊಳ್ಳಲು ಹುಟ್ಟೂರು ಬಿಟ್ಟು ಬಂದಿದ್ದ ಅಣ್ಣ-ತಂಗಿ ನಿದ್ರೆಯಲ್ಲಿರುವಾಗಲೇ ಹೆಣವಾದರು!

VIDEO| ಪ್ರಾಣವನ್ನೇ ಪಣಕ್ಕಿಟ್ಟು ಜಲಾವೃತಗೊಂಡ ಗ್ರಾಮಗಳಲ್ಲಿ ಬೆಳಕು ಹರಿಸಿದ ಪವರ್​ಮನ್​!

VIDEO| ಉತ್ತರಕನ್ನಡದಲ್ಲಿ ಪ್ರವಾಹ: ನೋಡ ನೋಡುತ್ತಿದ್ದಂತೆ ಕುಸಿಯುತ್ತಿವೆ ಮನೆಗಳು…

VIDEO| ಮಳೆ ನೀರಲ್ಲಿ ಬೈಕ್​ ಉಳಿಸಿಕೊಳ್ಳಲು ಹೋದ ಯುವಕ ತಾನೇ ಕೊಚ್ಚಿಹೋದ!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:16 − four =
Remember me
