ಮಂಗಳೂರು:22 ವರ್ಷದ ಯುವತಿಯೊಬ್ಬಳು ತನ್ನ ಮೈಮೇಲೆ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿ ಸಜೀವ ದಹನವಾಗಿದ್ದಾಳೆ.
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ನೆಲ್ಯಾಡಿ ಗ್ರಾಮದಲ್ಲಿ ಭಾನುವಾರ ರಾತ್ರಿ ಈ ದುರ್ಘಟನೆ ಸಂಭವಿಸಿದೆ. ಗ್ರಾಮದ ನಿವಾಸಿ ವಿ.ಜೆ.ಜೋಸೆಫ್​ರ ಪುತ್ರಿ ನವ್ಯಾ ಜೋಸೆಫ್ ಆತ್ಮಹತ್ಯೆ ಮಾಡಿಕೊಂಡವಳು.ಇದನ್ನೂ ಓದಿರಿಹೊಟ್ಟೆಗೆ ಕಲ್ಲು ಕಟ್ಟಿಕೊಂಡು ಬಾವಿಗೆ ಹಾರಿ ಅಣ್ಣ-ತಮ್ಮ ಆತ್ಮಹತ್ಯೆ! ಕಾರಣ ಕೇಳಿದ್ರೆ ಶಾಕ್​ ಆಗ್ತೀರಿ
ಮೃತ ನವ್ಯಾ ಬಿಬಿಎ ಪದವೀಧರೆ. ಓದು ಮುಗಿದ ಬಳಿಕ ಮನೆಯಲ್ಲೇ ಇದ್ದ ನವ್ಯಾ, ಭಾನುವಾರ ರಾತ್ರಿ 10:30ರ ಸುಮಾರಿಗೆ ತನ್ನ ಕೊಠಡಿಗೆ ತೆರಳಿದ್ದಳು. ಬೆಳಗ್ಗೆ ಕೋಣೆಯಿಂದ ನವ್ಯಾ ಹೊರ ಬಂದಿರಲಿಲ್ಲ. ಅನುಮಾನಗೊಂಡ ಪಾಲಕರು ಬಾಗಿಲು ಮುರಿದು ನೋಡಿದಾಗ ನವ್ಯಾ ಸುಟ್ಟುಕರಕಲಾಗಿದ್ದಳು.
ಸ್ಥಳಕ್ಕೆ ಭೇಟಿ ನೀಡಿದ ಉಪ್ಪಿನಂಗಡಿ ಪೊಲೀಸರು ಪಕ್ರಣ ದಾಖಲಿಸಿಕೊಂಡಿದ್ದಾರೆ. ಆ ರಾತ್ರಿ ಮನೆಯಲ್ಲಿ ಏನಾಯ್ತು? ಆಕೆ ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಳು ಎಂಬುದು ನಿಗೂಢವಾಗಿದೆ. ತನಿಖೆ ಬಳಿಕ ರಹಸ್ಯ ಬಯಲಾಗಲಿದೆ.
54ರ ಫಾಸ್ಟರ್ ಜತೆ 24ರ ಯುವತಿ ಮದುವೆ: ಇಲ್ಲಿದೆ ಎಕ್ಸ್​ಕ್ಲೂಸಿವ್​ ಫೋಟೋಸ್​

ವರ್ಷಾಚರಣೆಗೆ ಕೇಕ್​ ಕತ್ತರಿಸುತ್ತಿದ್ದ ಯುವಕರ ಹಿಂದೆಯೇ ಹಾದುಹೋದ ದೆವ್ವ! ಭಯಾನಕ ವಿಡಿಯೋ ಇಲ್ಲಿದೆ

ಮೆಜೆಸ್ಟಿಕ್​ನಿಂದ ವಿಮಾನನಿಲ್ದಾಣಕ್ಕೆ ಕೇವಲ 10 ರೂ.ನಲ್ಲಿ ಪ್ರಯಾಣಿಸಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 3 =
Remember me
