ಬೆಂಗಳೂರು:ಸರ್ಕಾರಿ ಕಾಲೇಜುಗಳ 1.55‌ ಲಕ್ಷ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ವಿತರಣೆ, ಸರ್ಕಾರಿ ಕಾಲೇಜುಗಳ 2500 ಸ್ಮಾರ್ಟ್ ತರಗತಿ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸಿದರು.
ವಿಧಾನಸೌಧದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ಟ್ಯಾಬ್ಲೆಟ್ ವಿತರಿಸಿದರು. ಈ ವೇಳೆ ವಿವಿಧ ಜಿಲ್ಲೆಗಳಿಂದ ಸಚಿವ ಶ್ರೀರಾಮುಲು ಸೇರಿ ಹಲವು ಸಚಿವರು ವರ್ಚುಯಲ್ ಆಗಿ ಪಾಲ್ಗೊಂಡಿದ್ದರು.
ಪ್ರಸ್ತುತ 2500 ತರಗತಿಯನ್ನು ಸ್ಮಾರ್ಟ್ ಕ್ಲಾಸ್ ಆಗಿ ಪರಿವರ್ತಿಸಲಾಗಿದ್ದು, ಈ ವರ್ಷದಲ್ಲಿ ಇನ್ನೂ ಆರು ಸಾವಿರ ತರಗತಿಯನ್ನು ಸ್ಮಾರ್ಟ್ ಕ್ಲಾಸ್ ಆಗಿ ಪರಿವರ್ತಿಸಲಾಗುತ್ತದೆ ಎಂದು ಸಿಎಂ ಹೇಳಿದರು.
ಕಾರ್ಯಕ್ರಮದಲ್ಲಿ ಡಿಸಿಎಂ ಡಾ. ಸಿ.ಎನ್.ಅಶ್ವತ್ಥನಾರಾಯಣ, ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಕುಮಾರನಾಯಕ್, ಆಯುಕ್ತ ಪ್ರದೀಪ್ ಮತ್ತಿತರರು ಹಾಜರಿದ್ದರು.
ಬಿಸಿ ಸಾಂಬಾರ್​ ಮೈಮೇಲೆ ಬಿದ್ದು ಒಂದೂವರೆ ವರ್ಷದ ಮಗು ಸಾವು

https://www.vijayavani.net/a-illicit-relationship-poisoning-by-lovers/
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + eleven =
Remember me
