ಉತ್ತರ ಕನ್ನಡ:2021-22ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಕುಮಟಾ ತಾಲೂಕಿನ‌ ಕಡ್ಲೆ ಗ್ರಾಮದಲ್ಲಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಪ್ರಣಮ್ ಈಶ್ವರ್ ನಾಯ್ಕ(18) ಆತ್ಮಹತ್ಯೆ ಮಾಡಿಕೊಂಡವ. ಎ.ವಿ. ಬಾಳಿಗಾ ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದ. 4 ವಿಷಯಗಳಲ್ಲಿ ಅನುತ್ತೀರ್ಣಗೊಂಡ ಹಿನ್ನೆಲೆ ಜಿಗುಪ್ಸೆಗೊಂಡು ಮನೆಯಲ್ಲೇ ನೇಣಿಗೆ ಶರಣಾಗಿದ್ದಾನೆ. ಕುಮಟಾ‌ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪಿಯು ಪರೀಕ್ಷೆಯಲ್ಲಿ ಫೇಲ್​, ಮೂವರು ವಿದ್ಯಾರ್ಥಿಗಳು ಆತ್ಮಹತ್ಯೆ: ಫಸ್ಟ್​ ಕ್ಲಾಸ್​ನಲ್ಲಿ ಪಾಸ್​ ಆದ್ರೂ ನಿವೃತ್ತ ಯೋಧನ ಮಗಳು ಸಾವು

ಮಂಡ್ಯ ಮೂಲದ ಯುವ ನಟನ ಬರ್ಬರ ಹತ್ಯೆ: ಚಿತ್ರರಂಗದಲ್ಲಿ ಮಿಂಚುವ ಕನಸು ಕಂಡಿದ್ದ ಸತೀಶ್​ ವಜ್ರ ಇನ್ನಿಲ್ಲ

ದ್ವಿತೀಯ ಪಿಯು ರಿಸಲ್ಟ್​: ಕಲಾ, ವಾಣಿಜ್ಯ, ವಿಜ್ಞಾನ ವಿಭಾಗದಲ್ಲೂ ವಿದ್ಯಾರ್ಥಿನಿಯರೇ ಟಾಪರ್​… ಸಂಪೂರ್ಣ ಮಾಹಿತಿ ಇಲ್ಲಿದೆ

ದ್ವಿತೀಯ ಪಿಯು ಫಲಿತಾಂಶ: ಶಿಕ್ಷಣ ಸಚಿವರ ತವರು ಜಿಲ್ಲೆ ತುಮಕೂರಿಗೆ 28ನೇ ಸ್ಥಾನ!

ಕುಜ ದೋಷಕ್ಕೆ ಮಹಿಳಾ ಪೊಲೀಸ್​ ಬಲಿ! ಮದ್ವೆ ನಿರಾಕರಿಸಿ ವಿಷ ಕುಡಿಸಿದ್ದ ಪ್ರಿಯಕರ… ಶಿವಮೊಗ್ಗದಲ್ಲಿ ಮನಕಲಕುವ ಘಟನೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:4 × two =
Remember me
