ಮೈಸೂರು:ಬೆಳವಾಡಿ ಗ್ರಾಮದ ಹೊರವಲಯದಲ್ಲಿ ಮೂರು ಚಿರತೆಗಳು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಇಂದು ಬೆಳಕಿಗೆ ಬಂದಿದೆ.
ಬೆಳವಾಡಿ ಗ್ರಾಮ ಹೊರವಲಯದಲ್ಲಿ ಮೂರು ಚಿರತೆಗಳ ಕಳೇಬರ ಪತ್ತೆಯಾಗಿದ್ದು, ಗ್ರಾಮಸ್ಥರ ಮಾಹಿತಿ ಮೇರೆಗೆ ಸ್ಥಳಕ್ಕೆ ಬಂದ ಅರಣ್ಯ ಅಧಿಕಾರಿಗಳು ಪರಿಶೀಲನೆ ನಡೆಸಿದರು. ಚಿರತೆಗಳ ಕಳೇಬರಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ.
ಈ ಫೋಟೋ ಕ್ಲಿಕ್ಕಿಸಿದ್ದ ನೇತ್ರರಾಜು ಇನ್ನಿಲ್ಲ, ಬದುಕಿದ್ದಾಗ ತೆಗೆದ ಅದ್ಭುತ ಚಿತ್ರಗಳು ಇಲ್ಲಿವೆ

ಕೋವಿಡ್​ಗೆ ಗಂಡ ಬಲಿ, 4 ದಿನದ ಬಳಿಕ ಮನೆಯಲ್ಲೇ ದುರಂತ ಅಂತ್ಯ ಕಂಡ ಗರ್ಭಿಣಿ ಪತ್ನಿ!

ಪೊಲೀಸ್​ ದಂಪತಿ ಬದುಕಿಗೆ ಕೊಳ್ಳಿ ಇಟ್ಟ ಕರೊನಾ, ಪತ್ನಿ ಆಸ್ಪತ್ರೆಗೆ ಸೇರುತ್ತಿದ್ದಂತೆ ಪತಿಗೆ ಹೃದಯಾಘಾತ! ಮುಂದೆ ಆಗಿದ್ದೆಲ್ಲವೂ ದುರಂತ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:15 − 7 =
Remember me
