ಮೈಸೂರು:ಈಕೆಗೆ ಒಂದಲ್ಲ, ಎರಡಲ್ಲ, ಮೂರು ಮದುವೆ ಆಗಿದೆ. 3ನೇ ಗಂಡನ ಜತೆ ಸಂಸಾರ ನಡೆಸುತ್ತಿದ್ದರೂ ಮತ್ತೊಬ್ಬನ ಜತೆ ಲವ್ಬಿ ಡವ್ವಿ ಶುರುವಿಟ್ಟುಕೊಂಡು ರೆಡ್​ಹ್ಯಾಂಡ್​ ಆಗೇ ಸಿಕ್ಕಿಬಿದ್ದ ಘಟನೆ ರಾಜೀವ್ ನಗರದಲ್ಲಿ ಸಂಭವಿಸಿದೆ.
ಉದಯಗಿರಿಯ ನಿಧಾಖಾನ್​ಗೆ ಈಗಾಗಲೇ 3 ಮದುವೆ ಆಗಿದೆ. ಮೊದಲ ಮತ್ತು 2ನೇ ಗಂಡನಿಂದ ದೂರವಾಗಿರುವ ಈಕೆಗೆ, ಟೆಂಡರ್ ಆ್ಯಪ್ ಮೂಲಕ ರಾಜೀವ್ ನಗರದ ಅಜಾಮ್ ಖಾನ್​ನ ಪರಿಚಯವಾಗಿತ್ತು. ಮೊದಲ ಮದುವೆ ವಿಷ್ಯ ಮುಚ್ಚಿಟ್ಟ ನಿಧಾಖಾನ್​, 2ನೇ ಮದುವೆ ವಿಷಯವನ್ನ ಮಾತ್ರ ಅಜಾಮ್​ಗೆ ಹೇಳಿದ್ದಳು. ಇವರಿಬ್ಬರೂ 2019ರ ನವಂಬರ್ ಮದುವೆ ಆಗಿದ್ದರು.
ಅಜಾಮ್ ಖಾನ್​ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾನೆ. ಇತ್ತ ಮೈಸೂರಿನಲ್ಲೇ ಇದ್ದ ನಿಧಾಖಾನ್​, ಬೇರೆಬೇರೆ ಯುವಕರ ಜತೆ ಚಾಟಿಂಗ್, ಮೀಟಿಂಗ್​ನಲ್ಲೇ ಬಿಜಿಯಾಗಿದ್ದಳಂತೆ. ಮೂರು ಮದ್ವೆಯಾಗಿದ್ದರೂ ಈಕೆಗೆ ಮತ್ತೊಬ್ಬ ಪ್ರಿಯಕರ ಇದ್ದನಂತೆ. ಆತನ ಜತೆ ಈಕೆ ಇರುವಾಗಲೇ ಎಂಟ್ರಿಕೊಟ್ಟ 3ನೇ ಗಂಡ ಅಜಾಮ್​ ಖಾನ್​, ಪತ್ನಿ-ಪ್ರಿಯಕರನನ್ನು ಪೊಲೀಸರಿಗೆ ಒಪ್ಪಿಸಿದ್ದಾನೆ. ಪತ್ನಿಯ ನಡೆಯನ್ನ ಪ್ರಶ್ನಿಸಿದ ಗಂಡನಿಗೆ ಈಕೆ ಜೀವ ಬೆದರಿಕೆಯನ್ನೂ ಹಾಕಿದ್ದಾಳಂತೆ.
ಹೊರಗೆ ಸಮಾಜ ಸೇವೆ, ಒಳಗೆ ವೇಶ್ಯಾವಾಟಿಕೆ… ಮಂಗಳೂರಲ್ಲಿ ಕೊನೆಗೂ ಸಿಕ್ಕಬಿದ್ದ ಕಾಮುಕ!

ಆನೇಕಲ್​ನಲ್ಲಿ ವೇಶ್ಯಾವಾಟಿಕೆ ದೋಖಾ: ರೇಟ್​ ಫಿಕ್ಸ್​ ಮಾಡಿ ಸ್ವರ್ಗ ತೋರಿಸ್ತೀವಿ ಅಂತಾರೆ… ಆಮೇಲೆ ಆಗೋದೇ ಬೇರೆ

https://www.vijayavani.net/a-prostitution-case-acused-ullala-abdul-razik-arrest/
ಬಟ್ಟೆ ಬ್ಯಾಗ್​ನಿಂದ ಐಎಎಸ್​ ಅಧಿಕಾರಿ ರೋಹಿಣಿ ಸಿಂಧೂರಿಗೆ ಎದುರಾಯ್ತು ಸಂಕಷ್ಟ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + twelve =
Remember me
