ಬೆಂಗಳೂರು:ಪ್ರಸಕ್ತ ರಾಜ್ಯ ಬಜೆಟ್​ನಲ್ಲಿ ಕೃಷಿ ವಲಯಕ್ಕೆ 33,700 ಕೋಟಿ ರೂಪಾಯಿ ಅನುದಾನ ಮೀಸಲಿಡಲಾಗಿದೆ. ‘ರೈತಶಕ್ತಿ’ ಎಂಬ ಹೊಸ ಯೋಜನೆ ಘೋಷಿಸಿದ ಸಿಎಂ ಬಸವರಾಜ ಬೊಮ್ಮಾಯಿ ಅವರು ರೈತರ ಸಮಗ್ರ ಸಬಲೀಕರಣಕ್ಕೆ ಸರ್ಕಾರ ಸಿದ್ಧವಿದೆ ಎಂದರು.
ಮೇಕೆದಾಟು ಯೋಜನೆಗೆ 1 ಸಾವಿರ ಕೋಟಿ ರೂ. ಅನುದಾನ, ವಿವಿಧ ಯೋಜನೆಗೆ ಕೋಟ್ಯಂತರ ಹಣ

ಬಸವರಾಜ ಬೊಮ್ಮಾಯಿ ಚೊಚ್ಚಲ ಬಜೆಟ್​: ಸೂಟ್​ಕೇಸ್​ ಬದಲು ಫೈಲ್​ ತಂದ ಸಿಎಂ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:ten + sixteen =
Remember me
