ಹೆಬ್ರಿ:ತೋಟದಲ್ಲಿ ಆಟವಾಡುತ್ತಿದ್ದ 4 ವರ್ಷದ ಮಗು ಸಗಣಿ ಗುಂಡಿಗೆ ಬಿದ್ದು ದುರಂತ ಅಂತ್ಯ ಕಂಡ ಘಟನೆ ಉಡುಪಿ ಜಿಲ್ಲೆ ಹೆಬ್ರಿ ಗ್ರಾಮದ ಬಚ್ಚಪ್ಪು ಎಂಬಲ್ಲಿ ಸಂಭವಿಸಿದೆ.
ಆಂಟನಿ ಎಂಬುವವರ ತೋಟದಲ್ಲಿ ಕೂಲಿ ಕೆಲಸ ಮಾಡಿಕೊಂಡಿರುವ ಜಾರ್ಖಂಡ್​ ಮೂಲದ ಸೋಮೇಶ್ವರ ಓಕಾನ್​ ಎಂಬುವರ ಮಗು ಮುನೇಶ್ವರ(4) ಮೃತ ದುರ್ದೈವಿ.
ತಂದೆ ಓಕಾನ್​ ತೋಟದಲ್ಲಿ ಸೋಮವಾರ ಬೆಳಗ್ಗೆ ಕೆಲಸ ಮಾಡುತ್ತಿದ್ದರು. ಅತ್ತ ಮಗು ಆಟವಾಡುತ್ತಿತ್ತು. ಬೆಳಗ್ಗೆ 11.15ರಿಂದ ಮಧ್ಯಾಹ್ನ 1 ಗಂಟೆಯ ನಡುವೆ ಆಟವಾಡುತ್ತಾ ಮಗು ಸಗಣಿ ಗುಂಡಿಗೆ ಬಿದ್ದಿರಬೇಕೆಂದು ಅಂದಾಜಿಸಲಾಗಿದೆ. ಸೋಮೇಶ್ವರ ಓಕಾನ್​ 6 ವರ್ಷದಿಂದ ಇಲ್ಲಿ ಕಾರ್ಮಿಕರಾಗಿ ದುಡಿಯುತ್ತಿದ್ದಾರೆ. ಹೆಬ್ರಿ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ.
ಮಗನ ಹತ್ಯೆಗೆ ತಂದೆಯಿಂದಲೇ ಸುಪಾರಿ! ಹುಬ್ಬಳ್ಳಿಯಲ್ಲಿ ಖ್ಯಾತ ಉದ್ಯಮಿ ಪುತ್ರನ ಬದುಕು ದುರಂತ ಅಂತ್ಯ

ಗೆಸ್ಟ್​ ಹೌಸ್​ನ ಹಾಸಿಗೆ, ಮಂಚ, ಯೋಗ ಮ್ಯಾಟ್… ಡಿಸಿ ನಿವಾಸಕ್ಕೆ ಶಿಫ್ಟ್​: ಹಿಂತಿರುಗಿಸುವಂತೆ ಪತ್ರ ಬರೆದರೂ ರೋಹಿಣಿ ಸಿಂಧೂರಿ ಮೌನ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × one =
Remember me
